ಮಂಗಳೂರು:ಮಹಾಮಾರಿ ಕರೊನಾ ವೈರಸ್​ ಸೋಂಕು ತಗುಲಿರಬಹುದೆಂಬ ಶಂಕೆ ಹಿನ್ನೆಲೆಯಲ್ಲಿ ಭಯಗೊಂಡು ವ್ಯಕ್ತಿಯೊರ್ವ ನೇಣಿಗೆ ಶರಣಾಗಿರುವ ಘಟನೆ ಬಂಟ್ವಾಳ ತಾಲೂಕಿನ ಅಬ್ಬೆಟ್ಟು ಎಂಬಲ್ಲಿ ಶುಕ್ರವಾರ ನಡೆದಿದೆ.
ಸದಾಶಿವ ಶೆಟ್ಟಿ (56) ಮೃತ ವ್ಯಕ್ತಿ. ಅಬ್ಬೆಟ್ಟು ಗ್ರಾಮದ ನಿವಾಸಿಯಾಗಿದ್ದ ಸದಾಶಿವ ಪೆಟ್ರೋಲ್​ ಬಂಕ್​ನಲ್ಲಿ ಕೆಲಸ ಮಾಡುತ್ತಿದ್ದರು. ಕರೊನಾ ತಗುಲಿರಬಹುದೆಂದು ಭಯಗೊಂಡಿದ್ದರು. ತನ್ನಿಂದ ಮನೆಯವರಿಗೂ ಹರಡಬಹುದೆಂಬ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
ಮನೆಯಲ್ಲಿಯೂ ಕರೊನಾ ಭೀತಿ ಬಗ್ಗೆ ಹೇಳಿಕೊಂಡಿದ್ದ ಸದಾಶಿವ, ಅದೇ ಬೇಸರದಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಮೃತನ ಪತ್ನಿಯ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಇವರೆಂಥಾ ಬೇಜವಾಬ್ದಾರಿಯುತ ಐಎಎಸ್​ ಅಧಿಕಾರಿ..! ಹೋಂ ಕ್ವಾರೆಂಟೈನ್​ನಿಂದ ಹೇಳದೆ ಕೇಳದೆ ಕಾನ್ಪುರಕ್ಕೆ ಪರಾರಿ…

ಲಾಕ್‌ಡೌನ್‌ ಲಕ್ಷ್ಮಣ ರೇಖೆಯನ್ನು ದಾಟುವಿರಾ?- ಕಾನೂನು ಸಂಕಷ್ಟದ ಸುಳಿಗೆ ಬೀಳುವುದು ಖಚಿತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + eight =
Remember me
