ಬೆಂಗಳೂರು:ರಾಜ್ಯದಲ್ಲಿ ಕರೊನಾ ಸೋಂಕು ಪೀಡಿತರ ಸಂಖ್ಯೆ ಸಾವಿರದತ್ತ ದಾಪುಗಾಲು ಇಡುತ್ತಿದ್ದು, ಬುಧವಾರ ಹೊಸದಾಗಿ 34 ಪ್ರಕರಣಗಳು ದೃಢವಾಗಿದ್ದು, ಒಟ್ಟು ಸಂಚಿತ ಖಚಿತ ಪ್ರಕರಣಗಳ ಸಂಖ್ಯೆ 959ಕ್ಕೆ ಏರಿಕೆಯಾಗಿದೆ. ಇವುಗಳ ಪೈಕಿ 33 ಪ್ರಕರಣಗಳಲ್ಲಿ ರೋಗಿಗಳು ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಕೇವಲ 2 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ​ ಪೇದೆಯ ಅಕಾಲಿಕ ಮರಣದಿಂದ ಮುಗಿಲು ಮುಟ್ಟಿದ ಆಕ್ರಂದನ
ಇದಲ್ಲದೆ, ಒಂದು ಸಾವು ಕೋವಿಡ್​ 19 ರ ಹೊರತಾದ ಕಾರಣಕ್ಕೆ ಸಂಭವಿಸಿದೆ. 451 ಪ್ರಕರಣಗಳಲ್ಲಿ ರೋಗಿಗಳು ಚೇತರಿಸಿಕೊಂಡಿದ್ದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹೊಸ ಪ್ರಕರಣಗಳು ನಿನ್ನೆ ಸಂಜೆ 5ಗಂಟೆಯಿಂದ ಇಂದು ಸಂಜೆ 12 ಗಂಟೆಯವರೆಗೆ ದೃಢಪಟ್ಟಿರುವುದಾಗಿದೆ.
ಇಂದು ದೃಢಪಟ್ಟಿರುವ 34 ಪ್ರಕರಣಗಳ ಪೈಕಿ 12 ಪ್ರಕರಣ ಬೀದರ್​ನಲ್ಲಿ, ಕಲಬುರಗಿಯಲ್ಲಿ 8, ಹಾಸನದಲ್ಲಿ 4 ಹಾಗೂ ಬೆಂಗಳೂರು ನಗರ, ವಿಜಯಪುರ, ಉತ್ತರ ಕನ್ನಡ ಮತ್ತು ದಾವಣಗೆರೆಯಲ್ಲಿ ತಲಾ ಎರಡು ಪ್ರಕರಣಗಳು ಹಾಗೂ ಬಳ್ಳಾರಿ ಮತ್ತು ದಕ್ಷಿಣ ಕನ್ನಡದಲ್ಲಿ ತಲಾ ಒಂದೊಂದು ಪ್ರಕರಣಗಳು ವರದಿಯಾಗಿವೆ. ಉಳಿದ ವಿವರಗಳಿಗಾಗಿ ಪಟ್ಟಿಯನ್ನು ಗಮನಿಸಿ..
ಇದನ್ನೂ ಓದಿ:ಸಮುದಾಯ ಭವನದ ಕೀ ಕೇಳಿದ್ದೇ ತಪ್ಪಾ? ಪೊಲೀಸ್​ ಎಂದು ನೋಡದೆ ಶಿಕ್ಷಕ ಹೀಗೆ ಮಾಡ್ಬೋದಾ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
