ಬೆಂಗಳೂರು:ರಾಜ್ಯದಲ್ಲಿ ಕರೊನಾ ನಿಯಂತ್ರಿಸಲು ಸರ್ಕಾರ ಯುದ್ಧೋಪಾದಿಯಲ್ಲಿ ಕ್ರಮಕೈಗೊಂಡಿದ್ದು, ವೈರಾಣು ನಿಯಂತ್ರಣಕ್ಕೆ ಸಾಕಷ್ಟು ಹಣಕಾಸಿನ ಅಗತ್ಯ ಇರುವ ಹಿನ್ನೆಲೆಯಲ್ಲಿ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ. ಈ ಕಾರ್ಯಕ್ಕೆ ದೇಣಿಗೆ ಸಲ್ಲಿಸಲು ಇಚ್ಚಿಸುವ ದಾನಿಗಳು ಅಧಿಕೃತ ಬ್ಯಾಂಕ್ ಖಾತೆಗೆ ಧನಾದೇಶ/ ಬೇಡಿಕೆ ಹುಂಡಿ/ ವಿದ್ಯುನ್ಮಾನ ವರ್ಗಾವಣೆ ಮೂಲಕವೂ ಸಲ್ಲಿಸಬಹುದಾಗಿದೆ ಎಂದು ಸಿಎಂ ಮನವಿ ಮಾಡಿದ್ದಾರೆ.
ದೇಣಿಗೆ ಸಲ್ಲಿಸಬಹುದಾದ ಖಾತೆ /ವಿಳಾಸ
ಖಾತೆಯ ಹೆಸರು : Chief Minister Relief Fund Covid-19 ಬ್ಯಾಂಕ್ ಹೆಸರು : S.B.I. (State Bank of India) ಶಾಖೆ : Vidhana Soudha Branch ಸಂಖ್ಯೆ : 39234923151 ಐ.ಎಫ್.ಎಸ್.ಸಿ. ಕೋಡ್ : ಖಆಐಘ0040277 ಎಂ.ಐ.ಸಿ.ಆರ್.
ಸಂಖ್ಯೆ : 560002419 ಚೆಕ್/ ಡಿಡಿ ಕಳುಹಿಸಬೇಕಾದ ವಿಳಾಸ : ನಂ.235-ಎ, 2ನೇ ಮಹಡಿ, ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಖೆ, ವಿಧಾನಸೌಧ, ಬೆಂಗಳೂರು- 560001. ಈ ರೀತಿ ಸಲ್ಲಿಸುವ ದೇಣಿಗೆಗೆ ಆದಾಯ ತೆರಿಗೆಕಾಯ್ದೆ 80ಜಿ (2)ರಡಿ ತೆರಿಗೆ ವಿನಾಯಿತಿಯಿದೆ. ಆದಾಯ ತೆರಿಗೆ ವಿನಾಯಿತಿ ಪಡೆಯಲು PAN NO. AAAGC1692P ಅಥವಾ GGGG 0000G ಅನ್ನು ಬಳಸಬಹುದಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ಧೂಮಪಾನ ಮಾಡುವವರಿಗೆ ಕರೊನಾ ವೈರಸ್​ ತುಂಬಾ ಪರಿಣಾಮ ಬೀರಲಿದೆಯೇ? ಸಂಶೋಧನೆ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 4 =
Remember me
