ಬೆಂಗಳೂರು:ರಾಜ್ಯದಲ್ಲಿ ಇಂದು 8,626 ಹೊಸ ಕರೊನಾ ಪ್ರಕರಣಗಳು ಪತ್ತೆಯಾಗಿದ್ದು, 10949 ಮಂದಿ ಆಸ್ಪತ್ರೆಯಿಂದ ಡಿಸ್​​ಚಾರ್ಜ್​ ಆಗಿದ್ದಾರೆ. 179 ಸೋಂಕಿತರು ಇಂದು ಮೃತಪಟ್ಟಿದ್ದಾರೆ.
ರಾಜ್ಯದ ಕರೊನಾ ಸೋಂಕಿತರ ಸಂಖ್ಯೆ 5,02,982ಕ್ಕೆ ಏರಿಕೆಯಾಗಿದ್ದು, 3,94,026 ಮಂದಿ ಡಿಸ್​ಚಾರ್ಜ್​ ಆಗಿದ್ದಾರೆ. ಒಟ್ಟು 7808 ಮಂದಿ ಮೃತಪಟ್ಟಿದ್ದು, 1,01,129 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. 814 ಸೋಂಕಿತರು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eighteen − 1 =
Remember me
