ಬೆಂಗಳೂರು:ರಾಜ್ಯದಲ್ಲಿ ಇಂದು 8,364 ಹೊಸ ಕರೊನಾ ಪ್ರಕರಣಗಳು ಪತ್ತೆಯಾಗಿದ್ದು, 10815 ಮಂದಿ ಆಸ್ಪತ್ರೆಯಿಂದ ಡಿಸ್​​ಚಾರ್ಜ್​ ಆಗಿದ್ದಾರೆ. 114 ಸೋಂಕಿತರು ಇಂದು ಮಹಾಮಾರಿಗೆ ಮೃತಪಟ್ಟಿದ್ದಾರೆ.
ರಾಜ್ಯದ ಕರೊನಾ ಸೋಂಕಿತರ ಸಂಖ್ಯೆ 5,11,346ಕ್ಕೆ ಏರಿಕೆಯಾಗಿದ್ದು, 4,04,841 ಮಂದಿ ಈವರೆಗೂ ಡಿಸ್​ಚಾರ್ಜ್​ ಆಗಿದ್ದಾರೆ. ಒಟ್ಟು 7922 ಮಂದಿ ಮೃತಪಟ್ಟಿದ್ದು, 98,564 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. 822 ಸೋಂಕಿತರು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 − one =
Remember me
