ಬೆಂಗಳೂರು:ರಾಜ್ಯದಲ್ಲಿ ಇಂದು 9,366 ಹೊಸ ಕರೊನಾ ಪ್ರಕರಣಗಳು ಪತ್ತೆಯಾಗಿದ್ದು, 7268 ಮಂದಿ ಆಸ್ಪತ್ರೆಯಿಂದ ಡಿಸ್​​ಚಾರ್ಜ್​ ಆಗಿದ್ದಾರೆ. 94 ಸೋಂಕಿತರು ಇಂದು ಮೃತಪಟ್ಟಿದ್ದಾರೆ.
ರಾಜ್ಯದ ಕರೊನಾ ಸೋಂಕಿತರ ಸಂಖ್ಯೆ 4,94,356ಕ್ಕೆ ಏರಿಕೆಯಾಗಿದ್ದು, ಡಿಸ್​ಚಾರ್ಜ್​ ಆದವರು 3,83,077. ಮೃತಪಟ್ಟವರ ಸಂಖ್ಯೆ 7629 ಮತ್ತು ಸಕ್ರಿಯ ಪ್ರಕರಣಗಳು 1,03,631 ಎಂದು ಆರೋಗ್ಯ ಇಲಾಖೆ ತಿಳಿಸಿದೆ. 805 ಸೋಂಕಿತರು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗೃಹ ಸಚಿವ ಬಸವರಾಜ್​ ಬೊಮ್ಮಾಯಿಗೆ ಕರೊನಾ ಸೋಂಕು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × 3 =
Remember me
