ಬೆಂಗಳೂರು:ಕರೊನಾ ವೈರಸ್​ ಹಲವು ರಾಜಕಾರಣಿಗಳಿಗೆ ತಗುಲಿದೆ. ಸಚಿವರು, ಶಾಸಕರು..ಸಂಸದರು ಒಬ್ಬೊಬ್ಬರಾಗಿ ಸೋಂಕಿಗೆ ಒಳಗಾಗುತ್ತಿದ್ದಾರೆ.
ಇದೀಗ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮುನಿರತ್ನ ಅವರಲ್ಲಿಯೂ ಕರೊನಾ ಇರುವುದು ದೃಢಪಟ್ಟಿದೆ. ಈ ಬಗ್ಗೆ ಅವರು ಟ್ವೀಟ್​ ಮಾಡಿದ್ದಾರೆ.
ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ನನ್ನ ಎಲ್ಲ ಮತದಾರ ದೇವರುಗಳಿಗೆ ವಂದನೆಗಳು. 57 ವರ್ಷದವನಾದ ನಾನು, ಇಂದು ಕೊವಿಡ್​-19 ಪರೀಕ್ಷೆ ಮಾಡಿಸಿದಾಗ ಪಾಸಿಟಿವ್​ ವರದಿ ಬಂದಿದೆ. ಕ್ಷೇಮವಾಗಿ ಬಂದರೆ ನಿಮ್ಮ ಸೇವೆ…ಇಲ್ಲದಿದ್ದರೆ ಕ್ಷಮಿಸಿಬಿಡಿ. ಇಂತಿ ನಿಮ್ಮ ಸೇವಕ ಮುನಿರತ್ನ ಎಂದು ತುಸು ಭಾವನಾತ್ಮಕವಾಗಿ ಟ್ವಿಟರ್​​ನಲ್ಲಿ ಬರೆದುಕೊಂಡಿದ್ದಾರೆ.
ಮಾಜಿ ಸಚಿವ ಜನಾರ್ದನ ರೆಡ್ಡಿಯವರಿಗೆ ಕರೊನಾ ಸೋಂಕು; ಸಚಿವ ಶ್ರೀರಾಮುಲು ಮನೆ ಭೇಟಿ ರದ್ದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
