ಕಲಬುರಗಿಯಲ್ಲಿ ಕರೊನಾ ಸೋಂಕಿನಿಂದ ಮೃತರಾದ ವೃದ್ಧನ ಅಂತ್ಯಕ್ರಿಯೆಯಲ್ಲಿ ಭಾಗವಹಿಸ್ದಿ 71 ಜನರ ಮೇಲೆ ತೀವ್ರ ನಿಗಾ ವಹಿಸಿದ್ದು, ನಾಲ್ವರಿಗೆ ಐಸೊಲೇಶನ್ ವಾರ್ಡ್​ನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದ್ದು, ಮೂವರ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಮತ್ತೊಬ್ಬರ ವರದಿ ಬರಬೇಕಿದೆ. ಉಳಿದ 67 ಜನರನ್ನು ಹೋಮ್ ಐಸೊಲೇಶನ್​ನಲ್ಲಿ ಇಟ್ಟು ನಿಗಾವಹಿಸಲಾಗಿದೆ. ಮೃತ ವೃದ್ಧನಿಗೆ ಚಿಕಿತ್ಸೆ ನೀಡಿದ ನರ್ಸ್​ಗೂ ಐಸೊಲೇಶನ್ ವಾರ್ಡ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮೃತನ ಸಂಬಂಧಿಕರ ಸಂದರ್ಶನ ಮಾಡಿದ ಇಬ್ಬರು ಸುದ್ದಿ ವಾಹಿನಿ ಪತ್ರಕರ್ತರಿಗೆ ಗೃಹ ಐಸೊಲೇಶನ್ ಮಾಡಿ ತಪಾಸಣೆ ನಡೆಸಲಾಗುತ್ತಿದೆ.
ಮನೆಯಲ್ಲೇ ಇದೆ ಕರೊನಾಕ್ಕೆ ಔಷಧ; ಹೀಗೆ ಮಾಡಿದರೆ ಕರೊನಾ ಬರುವುದಿಲ್ಲ

ಅರ್ಧಕ್ಕೆ ಹನಿಮೂನ್​ ಮೊಟಕುಗೊಳಿಸಿ ತವರಿಗೆ ಮರಳಿರುವ ಚಂದನ್​-ನಿವೇದಿತಾರಿಂದ ವದಂತಿಗೆ ತೆರೆ!​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − four =
Remember me
