ಬೆಂಗಳೂರು:ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 2,298 ಹೊಸ ಕರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ದಿನದ ಸೋಂಕು ಪ್ರಮಾಣ ದರ ಶೇ. 2.12ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 16,886ಕ್ಕೆ ಹಾಗೂ ಐಸಿಯುನಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ 143ಕ್ಕೆ ಹೆಚ್ಚಳವಾಗಿದೆ.
ಸೋಂಕಿಗೆ ಬೆಂಗಳೂರಿನಲ್ಲಿ 7 ಮಂದಿ, ಮೈಸೂರಿನಲ್ಲಿ ಇಬ್ಬರು, ಧಾರವಾಡ, ಕಲಬುರಗಿ ಮತ್ತು ಕೊಪ್ಪಳದಲ್ಲಿ ತಲಾ ಒಬ್ಬರಂತೆ 12 ಮಂದಿ ಸಾವನ್ನಪ್ಪಿದ್ದು, ಮೃತರ ಸಮಖ್ಯೆ 12,461 ತಲುಪಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 9.75 ಲಕ್ಷ ಮೀರಿದ್ದು, 995 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಗುಣಮುಖರ ಸಂಖ್ಯೆ 9.46 ಲಕ್ಷ ದಾಟಿದೆ.
ಬೆಂಗಳೂರಿನಲ್ಲಿ 1,398, ಕಲಬುರಗಿ 118, ತುಮಕೂರು 94, ಬೀದರ್ 82, ಉಡುಪಿ 79, ಮೈಸೂರು 74, ಹಾಸನ 60, ದಕ್ಷಿಣ ಕನ್ನಡ 54, ಧಾರವಾಡ 38, ವಿಜಯಪುರ ಮತ್ತು ಬೆಂಗಳೂರು ಗ್ರಾಮಾಂತರ ತಲಾ 37, ಕೋಲಾರ 25 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಆರೋಗ್ಯ ಸಚಿವ ಕೆ ಸುಧಾಕರ್ ವಿರುದ್ಧ ರಾಜ್ಯಾದ್ಯಂತ ಮಾನನಷ್ಟ ಮೊಕದ್ದಮೆ ಹೂಡಲು ಕಾಂಗ್ರೆಸ್ ನಿರ್ಧಾರ: ಕಾರಣ ಏನು?

“ಹಿಂದೆ ಮಹಿಳೆಯರ ಸೊಂಟ ನಂಬರ್ 8 ರಂತೆ ಇರುತ್ತಿತ್ತು, ಈಗ ಡ್ರಮ್ಮಿನಂತಾಗಿದ್ದಾರೆ” ಎಂದ ಡಿಎಂಕೆ ಅಭ್ಯರ್ಥಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + one =
Remember me
