ಬೆಂಗಳೂರು:ರಾಜ್ಯದಲ್ಲಿ ಮಹಾಮಾರಿ ಕರೊನಾ ವೈರಸ್​ ಆರ್ಭಟ ಮುಂದುವರಿದಿದೆ. ಕಳೆದ 24ಗಂಟೆಯಲ್ಲಿ 1694 ಹೊಸ ಸೋಂಕಿತರು ಪತ್ತೆಯಾಗಿದ್ದು, ಬೆಂಗಳೂರು ನಗರದಲ್ಲಿ ಇಂದು ಒಂದೇ ದಿನ 994 ಮಂದಿಯಲ್ಲಿ ಕೊವಿಡ್​-19 ದೃಢಪಡುವ ಮೂಲಕ ರಾಜಧಾನಿ ಕರೊನಾ ಹಾಟ್​ಸ್ಪಾಟ್​ ಆಗಿದೆ.
ಕಳೆದ 24ಗಂಟೆಯಲ್ಲಿ ಕರೊನಾ ಸೋಂಕಿನಿಂದ 21 ಮಂದಿ ಸಾವನ್ನಪ್ಪಿದ್ದು, 471 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದಾರೆ.
ಇದನ್ನೂ ಓದಿ:ಮೂರು ದಿನಗಳಿಂದ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಅಲೆದು ಹೈರಾಣದ ನಿವೃತ್ತ ಎಸ್ಐ ಸಾವು
ರಾಜ್ಯದಲ್ಲಿ ಒಟ್ಟು ಕರೊನಾ ಸೋಂಕಿತರ ಸಂಖ್ಯೆ 19,710ಕ್ಕೆ ಏರಿದ್ದು, ಡಿಸ್​ಚಾರ್ಜ್​ ಆದವರು ಒಟ್ಟು 8805 ಜನರು. ಮೃತಪಟ್ಟವರು 293 ಜನರು ಹಾಗೂ ಒಟ್ಟು ಸಕ್ರಿಯ ಪ್ರಕರಣಗಳು 10608 ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 19 =
Remember me
