ಮಂಗಳೂರು:ಮೊದಲೆಲ್ಲ ವಿದೇಶಿಗರನ್ನು ಕುತೂಹಲದಿಂದ ನೋಡಲಾಗುತ್ತಿತ್ತು. ಆದರೆ ಈಗ ಭಯದಿಂದ ನೋಡುವಂತಾಗಿದೆ. ಅದಕ್ಕೆ ಕಾರಣ ಮಾತ್ರ ಖಂಡಿತವಾಗಿಯೂ ಕರೊನಾ ವೈರಸ್​..!
ಸದ್ಯಕ್ಕಂತೂ ವಿದೇಶಿಗರ ಮೇಲೆ ತೀವ್ರ ನಿಗಾ ಇಡಲಾಗಿದೆ. ಹೀಗಿರುವಾಗ ಮಂಗಳೂರಿನಲ್ಲಿ ನೈಜೀರಿಯಾ ಪ್ರಜೆಯೋರ್ವ ಕಾಣಿಸಿಕೊಂಡು ಆತಂಕ ಮೂಡಿಸಿದ್ದಾನೆ.
ಮಂಗಳೂರು ನವಭಾರತ್​ ಸರ್ಕಲ್​ನಲ್ಲಿ ತಿರುಗಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ನೋಡಿದ ಸ್ಥಳೀಯರು ಭಯದಿಂದ ಕೂಡಲೇ ಪೊಲೀಸರಿಗೆ ಹಾಗೂ ಆಂಬುಲೆನ್ಸ್​ಗೆ ಕರೆ ಮಾಡಿದ್ದಾರೆ. ಬಳಿಕ ಆ ನೈಜೀರಿಯಾ ಪ್ರಜೆಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾಕ್​ಡೌನ್ ಕೂಡ ಪ್ರಯೋಜನಕ್ಕೆ ಬರಲಿಲ್ಲ…ಮಹಾರಾಷ್ಟ್ರದಲ್ಲಿ ಒಂದೇ ದಿನ 11 ಹೊಸ ಕರೊನಾ ಕೇಸ್​ ಪತ್ತೆ; ಹೀಗಾದ್ರೆ ವೈರಸ್ ಹರಡುವಿಕೆ 3ನೇ ಹಂತಕ್ಕೆ ಕಾಲಿಡುತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + two =
Remember me
