ಮಂಗಳೂರು:ಕರೊನಾ ವೈರಸ್​ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ. ಇಂದು ಮಂಗಳೂರಿನಲ್ಲಿ ನಾಲ್ವರಿಗೆ ಕರೊನಾ ವೈರಸ್​ ಇರುವುದು ದೃಢಪಟ್ಟಿದ್ದು ರಾಜ್ಯದಲ್ಲಿ ವೈರಸ್​ ಪೀಡಿತರ ಸಂಖ್ಯೆ 42ಕ್ಕೆ ಏರಿದೆ.
ಮಂಗಳೂರಿನಲ್ಲಿ ಓರ್ವನಿಗೆ ಕರೊನಾ ದೃಢಪಟ್ಟಿತ್ತು. ಇದೀಗ ನಾಲ್ಕು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡು ಸಂಖ್ಯೆ ಐದಕ್ಕೆ ಏರಿದೆ.
ಸದ್ಯ ಕರೊನಾ ವೈರಸ್​ ಸೋಂಕು ಕಾಣಿಸಿಕೊಂಡಿರುವ ನಾಲ್ಕೂ ಜನ ಕೇರಳ ರಾಜ್ಯದವರು ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ತಿಳಿಸಿದೆ. ಹಾಗೇ, ಮಾ.20ರ ಸಂಜೆ 5.30ರ Spice Jet(SG 60) ಹಾಗೂ ಮಾ.19ರಂದು ಮುಂಜಾನೆ 5ಗಂಟೆಯ ಏರ್​ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ ಪ್ರಯಾಣಿಕರು ಕಡ್ಡಾಯವಾಗಿ 14 ದಿನ ಗೃಹ ನಿಗಾವಣೆಯಲ್ಲಿ (ಹೋಂ ಕ್ವಾರಂಟೈನ್​) ಇರಬೇಕು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಸುಖಾಸುಮ್ಮನೆ ಮನೆಯಿಂದ ಹೊರಬಂದರೆ ಕೇಸ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
