ಬೆಂಗಳೂರು:ಇಂದು ಬೆಳ್ಳಂಬೆಳಗ್ಗೆ ರಾಜ್ಯದ 12 ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ನಿದ್ರೆಯಿಂದ ಎದ್ದೇಳುವ ಮುನ್ನವೇ ದೊಡ್ಡ ಶಾಕ್ ನೀಡಿದೆ. ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಯಾದಗಿರಿ ಜಿಲ್ಲೆಯ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ.
ಇದನ್ನೂ ಓದಿ:ಹಾವೇರಿಯಲ್ಲಿ ಸತತ ಮಳೆಗೆ ಕುಸಿದ ಮನೆ: ಅವಳಿ ಮಕ್ಕಳು, ಮಹಿಳೆ ಸಾವು
ಭ್ರಷ್ಟ ಅಧಿಕಾರಿಗಳಿಗೆ ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ಕೆಐಎಡಿಬಿ ಅವರ ನಿರ್ದೇಶಕನ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಸಿ.ಟಿ ಮುದ್ದುಕುಮಾರ್ ಅವರ ನಿರ್ದೇಶಕರು, ಕೆಐಎಡಿಬಿ. ಖನಿಜ ಭವನ ಬೆಂಗಳೂರು. ಮನೆ ಹಾಗೂ ಕಚೇರಿ ಮೇಲೆ ರೇಡ್​ ಮಾಡಲಾಗಿದೆ.
ಇಂದು ಬೆಳಿಗ್ಗೆಯಿಂದಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 58 ಸ್ಥಳಗಳಲ್ಲಿ ಶೋಧಕಾರ್ಯ ಆರಂಭಿಸಿರುವ ಲೋಕಾಯುಕ್ತ ಅಧಿಕಾರಿಗಳು, ತಮ್ಮ ಆದಾಯ ಮೂಲಕ್ಕಿಂತ ಹೆಚ್ಚು ಆಸ್ತಿ ಮಾಡಿಕೊಂಡವರ ವಿರುದ್ಧ ಕೇಳಿಬಂದಿದ್ದ 12 ದೂರುಗಳ ಬೆನ್ನಲ್ಲೇ ಲೋಕಾಯುಕ್ತ ಈ ದಾಳಿ ಕೈಗೊಂಡಿದೆ. ಇಲಾಖೆಯ 100ಕ್ಕೂ ಹೆಚ್ಚು ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
