
ಬೆಂಗಳೂರು:ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ 2024 ಮತ್ತು ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕಗಳಿಗೆ ವಿಧಾನ ಪರಿಷತ್ ಅಸ್ತು ಎಂದಿದೆ.ಕಳೆದ ಅಧಿವೇಶನ ಸಮಯದಲ್ಲಿ ಈ ವಿಧೇಯಕಗಳನ್ನು ಪರಿಷತ್ತಿನ ಪರಿಶೀಲನಾ ಸಮಿತಿಗೆ ವಹಿಸಲಾಗಿತ್ತು. ಪರಿಶೀಲನಾ ಸಮಿತಿ ನೀಡಿರುವ ಶಿಾರಸ್ಸುಗಳನ್ನು ಪರಿಗಣಿಸಲಾಗಿದೆ.ಸದನದಲ್ಲಿ ಸಹಕಾರ ಸಚಿವ ರಾಜಣ್ಣ ವಿಧೇಯಕ ಮಂಡಿಸಿದ ಬಳಿಕ ಧ್ವನಿ ಮತದಿಂದ ಅಂಗೀಕರಿಸಲ್ಪಟ್ಟಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 4 =
Remember me
