
ಬೆಂಗಳೂರು:ವಿಧಾನ ಪರಿಷತ್‌ನಲ್ಲಿ ಅಗಲಿದ ಗಣ್ಯರಿಗೆ 15 ಗಣ್ಯರಿಗೆ ಸಂತಾಪ ವ್ಯಕ್ತಪಡಿಸಲಾಯಿತು.ಮಾಜಿ ಸಚಿವರುಗಳಾದ ವಿ.ಶ್ರೀನಿವಾಸ ಪ್ರಸಾದ್, ನಾಗಮ್ಮ ಕೇಶವಮೂರ್ತಿ, ಎಂ.ಪಿ.ಕೇಶವಮೂರ್ತಿ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಪಾಟೀಲ ಸುನಂದಾ ನಿಂಗನಗೌಡ, ಟಿ.ಕೆ.ಚಿನ್ನಸ್ವಾಮಿ, ಇಕ್ಬಾಲ್ ಅಹಮದ್ ಸರಡಗಿ, ಎಂ.ಬಿ.ಭಾನುಪ್ರಕಾಶ್, ಚಿತ್ರ ನಿರ್ದೇಶಕ ದ್ವಾರಕೀಶ್, ಕಲಾವಿದೆ ಗಿಡಿಗೆರೆ ರಾಮಕ್ಕ, ಯಕ್ಷಗಾಣ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ, ಬಡಗು ತಿಟ್ಟು ಯಕ್ಷಗಾಣ ಕಲಾವಿದ ಪೇತ್ರಿ ಮಾಧವ ನಾಯ್ಕ, ಪದ್ಮಶ್ರೀ ಪ್ರಶಸ್ತಿ ಸರೋದ್ ವಾದಕ ರಾಜೀವ್ ತಾರಾನಾಥ್, ರಂಗಕರ್ಮಿ ಡಾ.ನಟೇಶ್ ರತ್ನ, ನಾಡೋಜ ಸಾಹಿತಿ ಕಮಲಾ ಹಂಪನಾ, ನಟಿ ಮತ್ತು ನಿರೂಪಕಿ ಅಪರ್ಣ ಅವರುಗಳಿಗೆ ಸಂತಾಪ ಸೂಚಕ ನಿರ್ಣಯವನ್ನು ಸಭಾಪತಿ ಬಸವರಾಜ ಹೊರಟ್ಟಿ ಮಂಡನೆ ಮಾಡಿದರು. ಸಭಾನಾಯಕ ಬೋಸರಾಜ್ ಅನುಮೋದಿಸಿ ಮಾತನಾಡಿದರು.ಸದನದಲ್ಲಿ ಒಂದು ನಿಮಿಶ ಮೌನಾಚರಣೆ ಮಾಡಿ ಅಗಲಿದ ಗಣ್ಯರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
