ಬೆಂಗಳೂರು:ನಕಲಿ ನೋಟು ಚಲಾವಣೆ ದಂಧೆ ಎಗ್ಗಿಲ್ಲದೆ ನಡೆಯುತ್ತಲೇ ಇದೆ. ಇದೀಗ ಬ್ಯಾಂಕ್​ಗಳ ಕರೆನ್ಸಿ ಚೆಸ್ಟ್​ ಜಮೆ ಮಾಡಿದ ಹಣದಲ್ಲಿ 100 ರೂ. ಮತ್ತು 50 ರೂ. ಮುಖ ಬೆಲೆಯ ನಕಲಿ ನೋಟುಗಳು ಆರ್​ಬಿಐನಲ್ಲಿ ಪತ್ತೆಯಾಗಿವೆ.
ನೃಪತುಂಗ ರಸ್ತೆಯಲ್ಲಿನ ಭಾರತೀಯ ರಿಸರ್ವ್​ ಬ್ಯಾಂಕ್​ ಪ್ರಾದೇಶಿಕ ಕಚೇರಿ ಅಧಿಕಾರಿ, ನಕಲಿ ನೋಟು ಕುರಿತು ಹಲಸೂರು ಗೇಟ್​ ಠಾಣೆಗೆ ದೂರು ನೀಡಿದ್ದಾರೆ.
ಇದನ್ನೂ ಓದಿರಿಜ್ವರ ಎಂದು ಆಸ್ಪತ್ರೆಗೆ ಹೋಗಿ ಬಂದವ ನಾಲೆಗೆ ಹಾರಿ ಪ್ರಾಣಬಿಟ್ಟ!
ಶಿವಮೊಗ್ಗದ ಕೆನರಾ ಬ್ಯಾಂಕ್​ನ ಕರೆನ್ಸಿ ಚೆಸ್ಟ್​ ಮತ್ತು ಇತರ ಕರೆನ್ಸಿ ಚೆಸ್ಟ್​ ವ್ಯವಸ್ಥಾಪಕರು ಮೇ 1ರಿಂದ ಜೂನ್​ 30ರ ವರೆಗೆ ಆರ್​ಬಿಐಗೆ ಹಳೆಯ ನೋಟುಗಳನ್ನು ಜಮೆ ಮಾಡಿದರು. ಈ ವೇಳೆ 100 ರೂ. ಮುಖಬೆಲೆಯ 15 ನೋಟು ಮತ್ತು 50 ರೂಪಾಯಿ ಮುಖಬೆಲೆಯ 15 ನಕಲಿ ನೋಟು ಪತ್ತೆಯಾಗಿವೆ.
ನಕಲಿ ನೋಟು ಚಲಾವಣೆ ಮಾಡಿದ ಆರೋಪಿಗಳನ್ನು ಪತ್ತೆ ಮಾಡುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ. ಈ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕಿರುಕುಳಕ್ಕೆ ಯುವ ವಕೀಲ ಬಲಿ, ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ

ದೇವರಿಗೆ ಕೈಮುಗಿಯುತ್ತಿದ್ದಾಗಲೇ ವ್ಯಕ್ತಿಯ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − three =
Remember me
