ಯಾದಗಿರಿ:ಈ ಪ್ರೇಮಿಗಳು ಶಿವರಾತ್ರಿ ಹಬ್ಬದಂದೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಯಾದಗಿರಿ ಜಿಲ್ಲೆಯ ಶಹಾಪರ ತಾಲೂಕಿನ ಹುರುಸಗುಂಡಗಿ ಗ್ರಾಮದಲ್ಲಿ ನಡೆದಿದ್ದು ಮೃತರನ್ನು ಸುವರ್ಣ(20), ಈಶಪ್ಪ(22) ಎಂದು ಗುರುತಿಸಲಾಗಿದೆ.
ಇಬ್ಬರೂ ಶಹಾಪುರದ ಉರುಸಗುಂಡಗಿ ಗ್ರಾಮದವರಾಗಿದ್ದು ಐದಾರು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. 2 ವರ್ಷದ ಹಿಂದೆ ಪ್ರೀಯತಮೆ ಮದುವೆಯಾಗಿದ್ದ ಸುವರ್ಣ, ಬೆಂಗಳೂರಿನಲ್ಲಿ ತನ್ನ ಗಂಡನ ಜೊತೆ ವಾಸವಿದ್ದಳು.
ನಿನ್ನೆ ಗಂಡನಿಗೆ ಹೇಳದೇ ಬೆಂಗಳೂರಿನಿಂದ ಹುರುಸಗುಂಡಗಿ ಗ್ರಾಮಕ್ಕೆ ಈಕೆ ಬಂದಿದ್ದಳು. ಇಡೀ ರಾತ್ರಿ ಒಂದೆಡೆ ಕಳೆದಿದ್ದ ಪ್ರೇಮಿಗಳು ಬೆಳಗಿನ ಜಾವ ಇಬ್ಬರೂ ವಿಷ ಸೇವಿಸಿ ಆತ್ಮಹತ್ಯೆ. ಸದ್ಯ ಭೀಮರಾಯನ ಗುಡಿ ಪೋಲಿಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 9 =
Remember me
