ಬೆಂಗಳೂರು:ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ನೀಡಿರುವ ಅನುಮತಿಯನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್​ ಮೆಟ್ಟಿಲೇರಿದ್ದು, ಕೋರ್ಟ್​ ವಿಚಾರಣೆಯನ್ನು ಇಂದು (ಆಗಸ್ಟ್​ 31) ಮಧ್ಯಾಹ್ನ 2:30ಕ್ಕೆ ಮುಂದೂಡಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ಬಳಿಕ ಅರ್ಜಿಯ ವಿಚಾರಣೆಯನ್ನು ಮಧ್ಯಾಹ್ನ 2:30ಕ್ಕೆ ಮುಂದೂಡಿ ಆದೇಶಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್​ ಮನು ಸಿಂಘ್ವಿ ವಾದ ಮಂಡಿಸುತ್ತಿದ್ದಾರೆ. ರಾಜ್ಯಪಾಲರ ಪರ ಸಾಲಿಸಿಟರ್​ ಜನರಲ್​ ತುಷಾರ್​ ಮೆಹ್ತಾ, ಸ್ನೇಹಮಯಿ ಕೃಷ್ಣ ಪರ ಮಾಜಿ ಅಡಿಷನಲ್ ಸಾಲಿಸಿಟರ್ ಜನರಲ್ ಮಣಿದರ್ ಸಿಂಗ್ ವಾದ ಮಂಡಿಸುತ್ತಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:six + 18 =
Remember me
