ಕಲಬುರಗಿ:ಪಾಲಿಕೆ ಸದಸ್ಯರೊಬ್ಬರ ಆಯ್ಕೆಯನ್ನು ಅಸಿಂಧುಗೊಳಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಕಲಬುರಗಿ ಮಹಾನಗರ ಪಾಲಿಕೆ ವಾರ್ಡ್-36ರ ವಿಜೇತ ಅಭ್ಯರ್ಥಿ ಆಯ್ಕೆಯನ್ನು ಅಸಿಂಧುಗೊಳಿಸಿ, ಕಲಬುರಗಿ ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ.
ಪಕ್ಷೇತರ ಅಭ್ಯರ್ಥಿ ಶಂಭುಲಿಂಗ ಬಳಬಟ್ಟಿ ಅವರು ಕಲಬುರಗಿ ಮಹಾನಗರ ಪಾಲಿಕೆ ವಾರ್ಡ್-36ರಲ್ಲಿ ಸ್ಪರ್ಧಿಸಿ ಆಯ್ಕೆ ಆಗಿದ್ದರು. ಆದರೆ ಅವರು ಸುಳ್ಳು ಅಪಿಢವಿಟ್ ಸಲ್ಲಿಸಿದ್ದರು ಎಂದು ಆರೋಪಿಸಿ ಬಿಜೆಪಿಯ ಸೂರಜ್ ತಿವಾರಿ ನ್ಯಾಯಾಲಯದ ಮೊರೆ ಹೋಗಿದ್ದರು.
ನಾಮಪತ್ರ ಸಲ್ಲಿಸುವಾಗ ಆಸ್ತಿ, ವಿದ್ಯಾರ್ಹತೆ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಮಾಹಿತಿ ನೀಡಿರಲಿಲ್ಲ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಆ ಮೇರೆಗೆ ವಿಚಾರಣೆ ನಡೆಸಿದ್ದ ನ್ಯಾಯಾಲಯ ಆಯ್ಕೆಯನ್ನು ಅಸಿಂಧುಗೊಳಿಸಿ ಆದೇಶ ನೀಡಿತ್ತು. ಶಂಭುಲಿಂಗ ಬಳಬಟ್ಟಿ ಅವರು ಪಾಲಿಕೆ ಚುನಾವಣೆಯಲ್ಲಿ ಗೆದ್ದರೂ ಇನ್ನೂ ಅಧಿಕಾರ ಸ್ವೀಕರಿಸಿರಲಿಲ್ಲ.
3,064 ಕಾನ್‌ಸ್ಟೆಬಲ್ ನೇಮಕಾತಿ; ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..

ತುಂಡಾದ ಕಾಲಿನೊಂದಿಗೆ ಆಸ್ಪತ್ರೆಗೆ ಬಂದ ಗಾಯಾಳು; ಯಶಸ್ವಿಯಾಗಿ ಜೋಡಿಸಿದ ವೈದ್ಯರು..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × one =
Remember me
