ಬೆಂಗಳೂರು:ಕಾನೂನುಬಾಹಿರವಾಗಿ ಹೆಣ್ಣು ಮಗುವನ್ನು ದತ್ತು ಪಡೆದುಕೊಂಡ ಆರೋಪದ ಮೇಲೆ ಜೈಲು ಸೇರಿದ್ದ ‘ಬಿಗ್ ಬಾಸ್’ ಖ್ಯಾತಿಯ ಸೋನು ಶ್ರೀನಿವಾಸ್ ಗೌಡಗೆ ಜಾಮೀನು ಮಂಜೂರಾಗಿದೆ. ಬೆಂಗಳೂರು ಗ್ರಾಮಾಂತರ ಪ್ರಧಾನ ಜಿಲ್ಲಾ ನ್ಯಾಯಾಲಯ ಈ ಕುರಿತಾಗಿ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಲೋಕಸಭೆ ಚುನಾವಣೆ: ಅಮೇಥಿಯಿಂದ ರಾಬರ್ಟ್ ವಾದ್ರಾ ಸ್ಪರ್ಧೆ ಬಹುತೇಕ ಖಚಿತ!
ಇಂದು (ಗುರುವಾರ) ಸಂಜೆ ಅಥವಾ ಶುಕ್ರವಾರ ಬೆಳಗ್ಗೆ ಜೈಲಿನಿಂದ ಸೋನು ಶ್ರೀನಿವಾಸ್ ಗೌಡ ಬಿಡುಗಡೆ ಸಾಧ್ಯತೆ ಇದೆ ಎನ್ನಲಾಗಿದೆ.
ರೀಲ್ಸ್‌ ಸ್ಟಾರ್ ಸೋನುಗೌಡ ಅವರು ಮಗುವನ್ನು ದತ್ತು ಪಡೆದ ಪ್ರಕರಣದಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿತ್ತು. ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣದಲ್ಲಿ ಸೋನ್ ಗೌಡ ಅವರನ್ನು 5 ದಿನಗಳ ಕಾಲ ಪೊಲೀಸರ ವಶಕ್ಕೆ ಒಪ್ಪಿಸಲಾಗಿತ್ತು.‘
ಐದು ದಿನಗಳಲ್ಲಿ ವಿಚಾರಣೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಮತ್ತಷ್ಟು ಕಾಲಾವಕಾಶವನ್ನು ಪೊಲೀಸರು ಕೇಳಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರ ಪರವಾಗಿ ವಾದ ಆಲಿಸಿದ ನ್ಯಾಯಾಧೀಶರು ಸೋನು ಗೌಡ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ಬಿಹಾರದಲ್ಲಿ ರಣಕಹಳೆ: ಈ ಬಾರಿ ಮತ್ತೆ ಬಿಜೆಪಿಗೆ ಅಧಿಕಾರ, 400 ಸ್ಥಾನ ಖಚಿತ ಎಂದ ಮೋದಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 + five =
Remember me
