ಬೆಂಗಳೂರು:ರಾಜ್ಯದಲ್ಲಿ ಕೋವಿಡ್-19 ಪರಿಸ್ಥಿತಿ ಸುಧಾರಿಸದ ಕಾರಣ ಹೈಕೋರ್ಟ್​ನ ಮೂರು ಪೀಠಗಳು ಸೇರಿ ರಾಜ್ಯದ ಎಲ್ಲ ಜಿಲ್ಲಾ ಹಾಗೂ ವಿಚಾರಣಾ ನ್ಯಾಯಲಯಗಳಿಗೆ ನೀಡಲಾಗಿದ್ದ ರಜೆಯನ್ನು ಆ. 7ರವರೆಗೆ ವಿಸ್ತರಿಸಲಾಗಿದೆ.
ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಆದೇಶದ ಮೇರೆಗೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬದಾಮಿಕರ್ ರಜೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ. ಆದರೆ, ಸದ್ಯ ಚಾಲ್ತಿಯಲ್ಲಿರುವ ಮಾರ್ಗಸೂಚಿಗಳನ್ವಯ (ಎಸ್​ಒಪಿ) ಸೀಮಿತವಾಗಿ ಕಾರ್ಯಕಲಾಪ ನಡೆಸುತ್ತಿರುವ ಕೋರ್ಟ್​ಗಳಿಗೆ ಈ ರಜೆ ವಿಸ್ತರಣೆ ಆದೇಶ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಇದನ್ನೂ ಓದಿ:ರಾಜ್ಯರಾಜಧಾನಿಯಲ್ಲಿ ಗುರುವಾರ 889 ಜನರಿಗೆ ಕರೊನಾ ಗುದ್ದು
ಲಾಕ್​ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಕೋರ್ಟ್ ಗಳಿಗೆ ಮಾ.26ರಿಂದ ರಜೆ ಘೊಷಿಸಲಾಗಿತ್ತು. ಅದನ್ನು ಕಾಲಕಾಲಕ್ಕೆ ವಿಸ್ತರಿಸಿಕೊಂಡು ಬರಲಾಗುತ್ತಿದೆ.
ಪಶ್ಚಿಮ ವಿಭಾಗದಲ್ಲಿ ಹತ್ತು ಠಾಣೆಗಳು ಸೀಲ್​ಡೌನ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + seventeen =
Remember me
