ಬೆಂಗಳೂರು:ನಿಮ್ಮ ಮನೆಯವರನ್ನು ಕೊಲ್ಲುತ್ತೇನೆಂದು ಹೆದರಿಸಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಹತ್ತು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ಕೋರ್ಟ್​ ತೀರ್ಪು ನೀಡಿದೆ.
ಪ್ರಕರಣದ ಹಿನ್ನೆಲೆ:ಬೆಂಗಳೂರಿನ ಬನಶಂಕರಿಯ ಇಟ್ಟಮಡಗು ನಿವಾಸಿ ಬಾಬು ಅಲಿಯಾಸ್ ಚಿಟ್ಟಿ ಬಾಬು 2018ರಲ್ಲಿ 17 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿದ್ದ. ಈತನಿಗೆ ಮದುವೆಯಾಗಿ ಎರಡು ಮಕ್ಕಳಿದ್ದರೂ, ನಿಮ್ಮ ಮನೆಯವರನ್ನು ಕೊಲ್ಲುತ್ತೇನೆಂದು ಯುವತಿಗೆ ಹೆದರಿಸಿ ಅತ್ಯಾಚಾರ ಮಾಡಿದ್ದಾನೆ.
ಈ ಸಂಬಂಧ 2018ರಲ್ಲಿ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. FTSC (ಫಾಸ್ಟ್ ಟ್ರ್ಯಾಕ್ ಸ್ಪೆಷಲ್ ಕೋರ್ಟ್ಸ್) ಕೋರ್ಟ್ ನಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಶ್ರೀಮತಿ ಇಷ್ರತ್ ಜಹಾನ್ ಅವರು, ಆರೀಪಿಗೆ ಹತ್ತು ವರ್ಷಗಳ ಕಾಲ ಜೈಲು ಶಿಕ್ಷೆ ಮತ್ತು ಐದು ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಡೇಟಿಂಗ್ ಆ್ಯಪ್ ಬೆಡಗಿಗಾಗಿ ಕೋಟಿ ಕೊಟ್ಟು ಕೈ ಸುಟ್ಟುಕೊಂಡ ಬ್ಯಾಂಕ್ ಮ್ಯಾನೇಜರ್!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + eleven =
Remember me
