ದಾವಣಗೆರೆ:ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ಪರಿಹಾರ ನೀಡದ ಹಿನ್ನೆಲೆಯಲ್ಲಿ ಹೊಸಪೇಟೆ ವಿಭಾಗದ ಎರಡು ಕೆಎಸ್​ಆರ್​ಟಿಸಿ ಬಸ್​ಗಳನ್ನು ಸಿವಿಲ್ ನ್ಯಾಯಾಲಯ ವಶಕ್ಕೆ ಪಡೆದುಕೊಂಡಿದೆ.
ದಾವಣಗೆರೆಯ ಕೆಟಿಜೆ ನಗರದ ನಿವಾಸಿ ಶ್ರೀಪತಿ ಎಂಬುವರು 2018ರಲ್ಲಿ ಬಸ್​ ಅಪಘಾತದಲ್ಲಿ ಮೃತಪಟ್ಟಿದ್ದರು. ಪರಿಹಾರಕ್ಕೆ ಕೋರಿ ಮೃತನ ಕುಟುಂಬದವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಪರಿಹಾರ ನೀಡುವಂತೆ ಕೋರ್ಟ್​ ಆದೇಶ ನೀಡಿದ್ದರೂ ಕೆಎಸ್​ಆರ್​ಟಿಸಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು.
ಹೀಗಾಗಿ ಎರಡು ಕೆಎಸ್​ಆರ್​ಟಿಸಿ ಬಸ್​ಗಳನ್ನು ವಶಪಡಿಸಿಕೊಳ್ಳಲು ಹಿರಿಯ ಸಿವಿಲ್​ ನ್ಯಾಯಾಧೀಶ ವೈ.ಕೆ.ಬೇನಾಳ್​ ಆದೇಶ ನೀಡಿದ್ದಾರೆ. ಹೀಗಾಗಿ ಎರಡು ಬಸ್​ಗಳನ್ನು ಕೋರ್ಟ್​ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − thirteen =
Remember me
