ಕೋಲಾರ:ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಶಿಕ್ಷೆ ಹಾಗೂ 25,000 ರೂ. ದಂಡ ವಿಧಿಸಿ ಆದೇಶಿಸಿದೆ.
ತಾಲೂಕಿನ ಕೋಡಿಕಣ್ಣೂರು ಗ್ರಾಮದ ನಿವಾಸಿ ಶ್ರೀನಾಥ್ (22) ಶಿಕ್ಷೆಗೆ ಗುರಿಯಾದ ಅಪರಾಧಿ. ಈತ 2018ರ ಡಿ. 20ರಂದು ಅದೇ ಗ್ರಾಮದ ಬಾಲಕಿಯನ್ನು ಅಪಹರಿಸಿಕೊಂಡು ಚಿಂತಾಮಣಿಯ ಭಕ್ತರಹಳ್ಳಿಯ ಗುಡಿಸಲು ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಬಗ್ಗೆ ಪಾಲಕರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಇದನ್ನೂ ಓದಿರಿವಾಟ್ಸ್​ಆ್ಯಪ್​ ವಿಡಿಯೋ ಕಾಲ್​ನಲ್ಲಿ ಬೆತ್ತಲಾದ ಯುವತಿಯರು… ಕಣ್ತುಂಬಿಕೊಂಡವನಿಗೆ ಕಾದಿತ್ತು ಭಾರಿ ಸಂಕಷ್ಟ!
ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಸಿಪಿಐ ಎಸ್.ಆರ್. ಜಗದೀಶ್ ಆರೋಪಿ ಮೇಲೆ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅಪರಾಧಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ನೊಂದ ಬಾಲಕಿ ಪರವಾಗಿ ವಿಶೇಷ ಅಭಿಯೋಜಕ ಎಸ್. ಮುನಿಸ್ವಾಮಿಗೌಡ ವಾದ ಮಂಡಿಸಿದ್ದರು.
ಹೊಸಕೋಟೆ ಟಿಎಚ್​ಒ ನಾಪತ್ತೆ ಪ್ರಕರಣದ ಹಿಂದೆ ಎಂಟಿಬಿ ಆಪ್ತನ ಕೈವಾಡ?

ಸೆಕ್ಸ್​ ಮಾಡುವಾಗ ಪ್ರಜ್ಞೆ ತಪ್ಪಿದಳು, ನಾನು ಕೊಲೆ ಮಾಡಿಲ್ಲ… ಎಂದು ಕಣ್ಣೀರಿಟ್ಟ ಆರೋಪಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
