ಬೆಂಗಳೂರು:ನಟ ಕಿಚ್ಚ ಸುದೀಪ್​ ಮತ್ತು ನಿರ್ಮಾಪಕ ಎಂ.ಎನ್​. ಕುಮಾರ್​ ಕಾಲ್​ ಶೀಟ್​ ಪ್ರಕರಣದ ವಿಚಾರಣೆ ನಡೆಸಿದ ಸಿಟಿ ಸಿವಿಲ್​ ನ್ಯಾಯಾಲಯ ಎಂ.ಎನ್​. ಕುಮಾರ್​ಗೆ ಸಾರ್ವಜನಿಕವಾಗಿ ಸುದೀಪ್​ ವಿರುದ್ಧ ಹೇಳಿಕೆ ನೀಡದಂತೆ ಆದೇಶಿಸಿದೆ.
ಇದನ್ನೂ ಓದಿ:ಮಾರ್ಕ್​ ಆ್ಯಂಟನಿ ವಿಶಾಲ್​ ; ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಮಿಂಚಲು ರೆಡಿಯಾದ ತಮಿಳು ನಟ
ಈ ಹಿಂದೆ ನಿರ್ಮಾಪಕ ಎಂ.ಎನ್. ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಸುದೀಪ್ ವಿರುದ್ಧ ಹಣದ ವಿಚಾರವಾಗಿ ಮತ್ತು ಕಾಲ್ ಶೀಟ್ ಕುರಿತು ಬಹಿರಂಗವಾಗಿ ಆರೋಪಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಸುದೀಪ್​ ನಿರ್ಮಾಪಕ ಕುಮಾರ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣದ ವಿಚಾರಣೆಯನ್ನು ಇಂದು ನಡೆಸಿದ ಸಿಟಿ ಸಿವಿಲ್​ ನ್ಯಾಯಾಲಯ, ಸುದೀಪ್ ಪರ ಮಧ್ಯಂತರದ ಆದೇಶ ನೀಡಿದೆ.
ಇದನ್ನೂ ಓದಿ:ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ನಾಗ ಸನ್ನಿಧಿಯಲ್ಲಿ ಅಭಿಷೇಕ ಮಾಡಿ, ಆಶ್ಲೇಷ ಬಲಿಪೂಜೆ
ಎಂ.ಎನ್​. ಕುಮಾರ್ ಮತ್ತು ಸುರೇಶ್ ನಟ ಸುದೀಪ್​ ವಿರುದ್ಧ ಅಥವಾ ಅವರ ಕುಟುಂಬದ ಬಗ್ಗೆ ಬಹಿರಂಗ ಹೇಳಿಕೆ ನೀಡುವಂತಿಲ್ಲ. ಮತ್ತುಯಾವುದೇ ಮಾಧ್ಯಮಕ್ಕೆ ಹೇಳಿಕೆ ನೀಡಬಾರದು ಎಂದು 9ನೇ ಸಿಟಿ ಸಿವಿಲ್ ಕೋರ್ಟ್ ಆದೇಶಿಸಿದೆ. ಕೋರ್ಟ್ ವಿಚಾರಣೆಯನ್ನುಅಕ್ಟೋಬರ್ 9ಕ್ಕೆ ಮುಂದೂಡಿದೆ.
ಭಾರತದ ಅತ್ಯಂತ ಹಿರಿಯ ಸಾಕಾನೆ ‘ಬಿಜುಲಿ ಪ್ರಸಾದ್’ ಮೃತ್ಯು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 8 =
Remember me
