ಬೆಂಗಳೂರು:ವಿಲ್ಸನ್ ಗಾರ್ಡನ್​ ಠಾಣೆಯ ಇನ್ಸ್​ಪೆಕ್ಟರ್​ ಮೀರ್​ಗೌಸ್​ ಅವರು ಕೊವಿಡ್​-19 ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿತ್ತು.
ಆದರೆ ಅವರಿಗೆ ಕೊವಿಡ್​-19 ಸೋಂಕು ಇರಲಿಲ್ಲ. ಬದಲಿಗೆ ಜ್ವರದಿಂದ ಬಳಲುತ್ತಿದ್ದರು ಎಂದು ಕುಟುಂಬ ಮೂಲಗಳು ಸ್ಪಷ್ಟಪಡಿಸಿವೆ.
ತೀವ್ರ ಜ್ವರ ಇದ್ದ ಕಾರಣ ಮೀರ್​ಗೌಸ್​ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅವರ ನಿವೃತ್ತಿಗೆ ಇನ್ನು ಎರಡು ತಿಂಗಳಷ್ಟೇ ಬಾಕಿ ಇತ್ತು ಎಂದು ಹೇಳಲಾಗಿದೆ.
₹10 ಕೋಟಿ ದಂಡ ಕಟ್ಟಿದರೆ ಶಶಿಕಲಾ ಜನವರಿಯಲ್ಲಿ ಬಂಧಮುಕ್ತ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 2 =
Remember me
