ದಾವಣಗೆರೆ:ಜಿಲ್ಲೆಯಲ್ಲಿ ಕರೋನಾ ಸೋಂಕಿಗೆ ಮೊದಲ ಬಲಿಯಾಗಿದೆ. ಇಲ್ಲಿನ ಜಾಲಿನಗರದ 69 ವರ್ಷದ ವೃದ್ಧ, ಪೇಷೆಂಟ್​ ನಂಬರ್​ 556 ಕರೊನಾದಿಂದ ಸಾವನ್ನಪ್ಪಿದ್ದಾರೆ.
ಕರೊನಾ ಸೋಂಕಿಗೆ ತುತ್ತಾಗಿದ್ದ ಅವರಿಗೆ ಡಯಾಬಿಟಿಸ್​ ಇತ್ತು. ಹಾಗೇ ಮೊದಲಿನಿಂದಲೂ ಉಸಿರಾಟದ ಸಮಸ್ಯೆ ಇತ್ತು. ಸದ್ಯ ರಾಜ್ಯದಲ್ಲಿ ಕರೊನಾದಿಂದ ಮೃತಪಟ್ಟವರ ಸಂಖ್ಯೆ 23ಕ್ಕೆ ಏರಿದೆ.
ಮೃತ ವೃದ್ಧರ ಸಂಪರ್ಕಕ್ಕೆ ಬಂದಿದ್ದ ಒಟ್ಟು 9 ಮಂದಿ ಸದ್ಯ ಕ್ವಾರಂಟೈನ್​ನಲ್ಲಿದ್ದಾರೆ. ಇವರ ಮೂವರು ಸೊಸೆಯರು, ಓರ್ವ ಪುತ್ರ, ಮೊಮ್ಮಗನಿಗೆ ಸೋಂಕು ತಗುಲಿದೆ ಎಂದು ಅಲ್ಲಿನ ಜಿಲ್ಲಾಡಳಿತ ತಿಳಿಸಿದೆ.
VIDEO|ಮಸೀದಿಗೆ ತೆರಳಿ ಸಾಮೂಹಿಕ ಪ್ರಾರ್ಥನೆಗೆ ಅಂಕುಶ ಹಾಕಿದ ಕೋಲಾರ ತಹಶೀಲ್ದಾರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
