ನವದೆಹಲಿ:ಮುಂಬರುವ ದುರ್ಗಾ ಪೂಜೆ ಮತ್ತು ದಸರಾ ಹಿನ್ನೆಲೆಯಲ್ಲಿ ಪಾಲಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತೂ ಕೇಂದ್ರ ಎಸ್​ಒಪಿ ಬಿಡುಗಡೆ ಮಾಡಿದೆ.
* ಹೆಚ್ಚು ವಿಶಾಲವಾದ ಸ್ಥಳಗಳಲ್ಲಿ ಕಾರ್ಯಕ್ರಮ ಆಯೋಜಿಸಬೇಕು. ಮಾಸ್ಕ್, ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ. ಶಂಕಿತರನ್ನು ಪ್ರತ್ಯೇಕವಾಗಿಡಲು ಸ್ಥಳಾವಕಾಶ ಮಾಡಿರಬೇಕು.
* ಮೆರವಣಿಗೆ ಸಮಯದಲ್ಲಿ ಕನಿಷ್ಠ 6 ಅಡಿ ದೈಹಿಕ ಅಂತರ ಕಾಯ್ದುಕೊಳ್ಳಬೇಕು. ಕಡಿಮೆ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳಬೇಕು.
* ಎಲ್ಲರೂ ಆರೋಗ್ಯ ಸೇತು ಆಪ್ ಬಳಸುವುದು ಕಡ್ಡಾಯ. ಸಾರ್ವಜನಿಕ ಸ್ಥಳದಲ್ಲಿ ಉಗುಳುವುದು ನಿಷೇಧ.
* ಪ್ರತಿಮೆಗಳು, ಪವಿತ್ರ ಪುಸ್ತಕಗಳು ಇತ್ಯಾದಿಗಳನ್ನು ರ್ಸ³ಸಲು ಅನುಮತಿ ಇಲ್ಲ. ರೆಕಾರ್ಡ್ ಮಾಡಲಾದ ಭಕ್ತಿ ಗೀತೆಗಳನ್ನು ಪ್ರಸಾರ ಮಾಡಬೇಕು.
* ಪ್ರಸಾದ ವಿತರಿಸುವಾಗ ಹಾಗೂ ತಯಾರಿಸುವಾಗ ಮುಂಜಾಗ್ರತಾ ಕ್ರಮಗಳ ಪಾಲನೆ ಕಡ್ಡಾಯ
* ಕಾರ್ಯಕ್ರಮದ ಸ್ಥಳದಲ್ಲಿ ಬಳಸುವ ವಸ್ತುಗಳು, ವಾಷ್ ರೂಮ್ಳು ಹಾಗೂ ಇನ್ನಿತರ ಸ್ಥಳಗಳನ್ನು ಶುಚಿಯಾಗಿಡಬೇಕು.
ಬಿಹಾರ ಚುನಾವಣೆ: ಯುಪಿಎ ಮೈತ್ರಿಕೂಟದ ಸೀಟುಹಂಚಿಕೆ ಫೈನಲ್​, ಯಾರಿಗೆಷ್ಟು, ಸಿಎಂ ಅಭ್ಯರ್ಥಿ ಯಾರು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
