ಹೊಸಪೇಟೆ(ಬಳ್ಳಾರಿ):ಐತಿಹಾಸಿಕ ಶ್ರೀಮೈಲಾರ ಜಾತ್ರೆ ಈ ಬಾರಿ ನಡೆಯಲ್ಲ. ಫೆ.19ರಿಂದ ಮಾ.2ರವರೆಗೂ ನಡೆಯಬೇಕಿದ್ದ ಜಾತ್ರೋತ್ಸವವನ್ನು ರದ್ದು ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಹಡಗಲಿ ತಾಲೂಕಿನ ಧಾರ್ಮಿಕ ಕ್ಷೇತ್ರ ಮೈಲಾರ ಗ್ರಾಮದ ಶ್ರೀ ಏಳುಕೋಟಿ ಮೈಲಾರಲಿಂಗೇಶ್ವರ ಸ್ವಾಮಿ ಜಾತ್ರೆಯಲ್ಲಿ ನಡೆಯುವ ಕಾರ್ಣಿಕೋತ್ಸವದಲ್ಲಿ ಪಾಲ್ಗೊಳ್ಳಲು ಪ್ರತಿವರ್ಷ ರಾಜ್ಯದ ಮೂಲೆ, ಮೂಲೆಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಿದ್ದರು. ಸುಮಾರು 15 ಅಡಿ ಮರದ ಬಿಲ್ಲನ್ನು ಏರಿ ಕಾರ್ಣಿಕ ನುಡಿಯುವ ಗೊರವಯ್ಯ ‘ಸದ್ದಲೇ…’ ಎಂದು ಕೂಗಿದಾಗ ನೆರೆದ ಲಕ್ಷಾಂತರ ಜನ ನಿಶ್ಶಬ್ದವಾಗಿ ನಿಂತು ಕಾರ್ಣಿಕ ಭವಿಷ್ಯವನ್ನು ಆಲಿಸುತ್ತಿದ್ದರು.ಇದನ್ನೂ ಓದಿರಿಹಣ ಕೊಡದಿದ್ದರೆ ವಿಡಿಯೋ ವೈರಲ್, ಆನಂದ್ ಗುರೂಜಿಗೆ ಬ್ಲ್ಯಾಕ್‌ಮೇಲ್!
ಈ ಬಾರಿ ಶ್ರೀ ಮೈಲಾರ ಜಾತ್ರೆಗೂ ಕರೊನಾ ಛಾಯೆ ಆವರಿಸಿರುವ ಕಾರಣ ಜಾತ್ರೆ ರದ್ದುಗೊಳಿಸಿ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ. ಫೆ.19ರಿಂದ ಮಾರ್ಚ್ 2ರ ವರೆಗೆ ನಡೆಯಬೇಕಿದ್ದ ಜಾತ್ರಾ ಮಹೋತ್ಸವದಲ್ಲಿ ಮಾ.1ರಂದು ಕಾರ್ಣಿಕೋತ್ಸವ ನಡೆಯಬೇಕಿತ್ತು.
ತಾಲೂಕು ಪಂಚಾಯಿತಿಯನ್ನೇ ರದ್ದು ಮಾಡಲು ಸಿದ್ಧತೆ! ಕರ್ನಾಟಕದಲ್ಲಿ ಜಿಪಂ, ಗ್ರಾಪಂ ಮಾತ್ರ ಇರುತ್ತೆ…

ಮಕ್ಕಳಿಬ್ಬರು ನೀರುಪಾಲು! ಅಯ್ಯೋ ಮಕ್ಕಳೇ… ಎಂದು ಚೀರಾಡುತ್ತಾ ಬಂದ ಅಮ್ಮ-ಚಿಕ್ಕಮ್ಮನೂ ಬದುಕಲಿಲ್ಲ

ಸೇನೆಯಿಂದ ಸ್ವಗ್ರಾಮಕ್ಕೆ ಬಂದ ಕೋಲಾರದ ಯೋಧ ಪತ್ನಿಯ ಮಡಿಲಲ್ಲೇ ಪ್ರಾಣಬಿಟ್ಟರು!

ಹಣ ಕೊಡದಿದ್ದರೆ ವಿಡಿಯೋ ವೈರಲ್, ಆನಂದ್ ಗುರೂಜಿಗೆ ಬ್ಲ್ಯಾಕ್‌ಮೇಲ್!

ಟಾಯ್ಲೆಟ್​ನಲ್ಲಿ ಚಿರತೆ-ನಾಯಿ ಲಾಕ್: ನಾಯಿ ಎದುರಿಗಿದ್ರೂ ಚಿರತೆ ಫುಲ್ ಸೈಲೆಂಟ್‌! ಮುಂದೇನಾಯ್ತು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + five =
Remember me
