ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಯನ್ನು ಸಾಮಾನ್ಯ ಚಿತಾಗಾರ, ಸ್ಮಶಾನ ಹಾಗೂ ರುದ್ರಭೂಮಿಯಲ್ಲಿ ನಡೆಸುವಂತೆ ಸೂಚಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಆರೋಗ್ಯ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ಸಂಪುಟ ಉಪಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕೋವಿಡ್ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಯನ್ನು ಬಿಬಿಎಂಪಿ ಹಾಗೂ ಆಯಾ ಜಿಲ್ಲೆಗಳ ವ್ಯಾಪ್ತಿಯ ಚಿತಾಗಾರ, ಸ್ಮಶಾನ ಅಥವಾ ರುದ್ರಭೂಮಿಗಳಲ್ಲಿ ನಡೆಸಬೇಕು.
ಮೃತದೇಹಗಳನ್ನು ತರುವುದನ್ನು ನಿರಾಕರಿಸದೆ ಅಲ್ಲಿನ ಸಿಬ್ಬಂದಿ ಎನ್-95 ಮಾಸ್ಕ್ , ಗ್ಲೌವ್ಸ್ ಹಾಗೂ ಪಿಪಿಇ ಕಿಟ್ ಧರಿಸಬೇಕು. ಅಂತ್ರ್ಯಕ್ರಿಯೆ ನಡೆಸಿದ ನಂತರ ಅವುಗಳನ್ನು ಮಾರ್ಗಸೂಚಿಯಂತೆ ವಿಲೇವಾರಿ ಮಾಡಬೇಕು. ಈ ನಿಟ್ಟಿನಲ್ಲಿ ಬಿಬಿಎಂಪಿ ಹಾಗೂ ಜಿಲ್ಲಾಡಳಿತದ ಸಂಬಂಧಿತ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಇಲಾಖೆ ಆಯುಕ್ತ ಡಿ. ರಂದೀಪ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 12 =
Remember me
