ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪಾಮತದಲ್ಲಿ ಮೇಲ್ಯಾವುದೋಹುಟ್ಟಿಸಾಯುವ ಹಾಳು ಮನುಸಾ ಮನುಸಾನ ಮಧ್ಯಕೀಳ್ಯಾವ್ದು ಮೇಲ್ಯಾವುದೋ…
ಈ ಹಾಡು ಮಂಡ್ಯದ ಕೋವಿಡ್​ ಆಸ್ಪತ್ರೆಯಲ್ಲಿ ರಿಂಗಣಿಸುತ್ತಿದೆ. ಹೌದು, ಕರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿರುವ ರೋಗಿಗಳು ‘ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪಾ…’ ಹಾಡಿಗೆ ಹೆಜ್ಜೆ ಹಾಕುತ್ತ ಕಾಲ ಕಳೆಯುತ್ತಿದ್ದಾರೆ.
ಇದನ್ನೂ ಓದಿರಿಮದುವೆ ತಂದ ಆಪತ್ತು; ಕೋವಿಡ್​ಗೆ ವರನ ತಂದೆ, ವಧುವಿನ ತಾಯಿ ಬಲಿ; ಒಂದೇ ಕುಟುಂಬದ 32 ಜನರಿಗೆ ಸೋಂಕು
ಡಾ.ರಾಜ್‌ಕುಮಾರ್‌ ಅಭಿನಯದ ‘ಸತ್ಯ ಹರಿಶ್ಚಂದ್ರ’ ಸಿನಿಮಾದ ಎವರ್ ಗ್ರೀನ್‌ ಹಾಡು ‘ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪಾ’. ಈ ಹಳೆಯ ಹಾಡು ಜನರ ಮನದಲ್ಲಿ ಹಸಿರಾಗೆ ಇದೆ. ಇದರ ತಾಳಕ್ಕೆ ಕುಣಿದವರಿಲ್ಲ. ಇದೀಗ ಕರೊನಾ ಸಂಕಷ್ಟದ ಸಮಯದಲ್ಲೂ ಬೇಸರ ಕಳೆಯಲು ಸೋಂಕಿತರು ಈ ಹಾಡಿನ ಮೊರೆ ಹೋಗಿದ್ದಾರೆ.
ಕರೊನಾ ಲಕ್ಷಣ ಇಲ್ಲದ, ಸೋಂಕು ದೃಢಪಟ್ಟಿರುವ ರೋಗಿಗಳ ವಾರ್ಡ್​ನಲ್ಲಿ ಈ ಹಾಡಿಗೆ ಡಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್​ ಆಗಿದ್ದು, ಸೋಂಕಿತರ ಆತ್ಮವಿಶ್ವಾಸಕ್ಕೆ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ.
https://www.facebook.com/VVani4U/videos/2694467494164158/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 4 =
Remember me
