ಬೆಂಗಳೂರು:ಕರೊನಾ ವ್ಯಾಕ್ಸಿನ್ ಪಡೆದ ನರ್ಸ್​ಗಳ ಆರೋಗ್ಯದಲ್ಲಿ ಏರುಪೇರಾಗಿದ್ದು, ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶುಕ್ರವಾರ ಮಧ್ಯಾಹ್ನ ನರ್ಸ್​ಗಳಾದ ಪ್ರಿಯಾಂಕ, ಕಲ್ಪನಾ, ಶ್ರೀಷಾ, ಪೂಜಾ, ವೈಷ್ಣವಿ ಮತ್ತು ಅಕ್ಷತಾ ಕರೊನಾ ಲಸಿಕೆ ಪಡೆದಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ಅವರಿಗೆ ಜ್ವರ, ತಲೆನೋವು ಕಾಣಿಸಿಕೊಂಡು ವಾಂತಿಯಾಗಿದೆ. ಅಂದು ಸಂಜೆ 7 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದನ್ನೂ ಓದಿರಿಕುಡಿದ ಅಮಲಿನಲ್ಲಿ ಒಂಟಿ ಮಹಿಳೆ ಇದ್ದ ಮನೆಗೆ ನಡುರಾತ್ರಿ ನುಗ್ಗಿದ! ಮುಂದೆ ಆಗಿದ್ದೆಲ್ಲವೂ ಅವಾಂತರ
ನರ್ಸ್​ಗಳ ಆರೋಗ್ಯದಲ್ಲಿ ಸಮಸ್ಯೆ ಇಲ್ಲ. ಸಣ್ಣ-ಪುಟ್ಟ ಇನ್ಪೆಕ್ಷನ್ ಕಾಣಿಸಿಕೊಂಡಿದೆ. ಸದ್ಯ ಸುಧಾರಿಸಿಕೊಳ್ಳುತ್ತಿದ್ದಾರೆ ಎಂದು ಕಲಬುರಗಿ ಡಿಎಚ್ಒ ಡಾ. ರಾಜಶೇಖರ ಮಾಲಿ ವಿವರಿಸಿದ್ದಾರೆ.
ಕರೊನಾ ವ್ಯಾಕ್ಸಿನ್​ ಪಡೆದ ಕೆಲವರು ಅಸ್ವಸ್ಥರಾಗುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಹಜ ಆತಂಕ ಮೂಡಿದೆ.
ಗ್ರಾಪಂ ಕಚೇರಿ ಮುಂದೆ ಮಾರಾಮಾರಿ, 50 ಹೆಚ್ಚು ಜನರಿಗೆ ಗಂಭೀರ ಗಾಯ, 20 ವಾಹನ ಜಖಂ

ಶೃಂಗೇರಿಯಲ್ಲಿ ಬಾಲಕಿ ಮೇಲೆ 30ಕ್ಕೂ ಹೆಚ್ಚು ಜನರಿಂದ ಅತ್ಯಾಚಾರ: ಸರ್ಕಲ್​ ಇನ್​ಸ್ಪೆಕ್ಟರ್​ ಅಮಾನತು

ಶೃಂಗೇರಿಯಲ್ಲಿ ಬಾಲಕಿ ಮೇಲೆ 30ಕ್ಕೂ ಹೆಚ್ಚು ಜನರಿಂದ ಅತ್ಯಾಚಾರ: ಸರ್ಕಲ್​ ಇನ್​ಸ್ಪೆಕ್ಟರ್​ ಅಮಾನತು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven − 5 =
Remember me
