ಮಂಡ್ಯ:ತಾನೇ ಸಾಕಿದ್ದ ಹಸು ಮುಂದೊಂದ್ದು ದಿನ ತನ್ನನ್ನೇ ಕೊಲ್ಲಬಹುದು ಎಂದು ಆ ಬಾಲಕ ಕನಸ್ಸಿನಲ್ಲೂ ಯೋಚಿಸಿರಲಿಲ್ಲ. ಆದರೆ ವಿಧಿಲಿಖಿತ ಅದೇ ಆಗಿತ್ತು. ಆ ಹಸುವಿನಿಂದಲೇ ಬಾಲಕ ಪ್ರಾಣಬಿಟ್ಟಿದ್ದಾನೆ.
ಇಂತಹದ್ದೊಂದು ಮನಕಲಕುವ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯ ಯತ್ತಂಬಾಡಿ ಗ್ರಾಮದಲ್ಲಿ ಸಂಭವಿಸಿದ್ದು, 13 ವರ್ಷದ ಬಾಲಕ ಮಾದೇಶ್ (13) ಬಲಿಯಾಗಿದ್ದಾನೆ.ಇದನ್ನೂ ಓದಿರಿಪರಸ್ತ್ರೀ ಜತೆ ಮೂರು ಮಕ್ಕಳ ತಂದೆಗೆ ಲವ್ವಿಡವ್ವಿ! ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದವರ ಕಥೆ ಏನಾಯ್ತು?
ಸೋಮವಾರ ರಾತ್ರಿ ಹಸುವಿಗೆ ಹುಲ್ಲು ಹಾಕಲು ಹೋಗಿದ್ದ ಮಾದೇಶ್​ಗೆ ಕೊಂಬಿನಿಂದ ತಿವಿದಿದೆ. ಮಾರಣಾಂತಿಕವಾಗಿ ಗಾಯಗೊಂಡ ಬಾಲಕ ತೀವ್ರ ರಕ್ತಸ್ರಾವವಾಗಿ ಅಸುನೀಗಿದ್ದಾನೆ.
ಮನೆಯಲ್ಲೇ ಸಾಕಿದ್ದ ಹಸುಗೆ ಮನೆಮಗ ಬಲಿಯಾಗಿರುವುದು ಇಡೀ ಕುಟುಂಬವನ್ನು ಶೋಕದಲ್ಲಿ ಮುಳುಗಿಸಿದೆ. ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.
ತೊಗರಿ ಒಕ್ಕಣೆ ಮಾಡುತ್ತಿದ್ದ ಮಹಿಳೆ ಮಷಿನ್​ಗೆ ಸಿಲುಕಿ ಸಾವು!

ಕಿಡ್ನಿ ಮಾರಿ ಹಣ ಕೊಡಲು ಯತ್ನಿಸಿದೆ… ಆಗಲಿಲ್ಲ ಎನ್ನುತ್ತಲೇ ರೈಲಿಗೆ ತಲೆಕೊಟ್ಟ: ಡೆತ್​ನೋಟ್​ನಲ್ಲಿದೆ ಬೆಚ್ಚಿಬೀಳಿಸೋ ರಹಸ್ಯ

ನದಿ ದಡದಲ್ಲಿ ಸಿಕ್ಕ ಬೈಕ್​, ರಕ್ತದ ಕಲೆಯನ್ನ ಬೆನ್ನಟ್ಟಿದ್ದವರಿಗೆ ಕಾದಿತ್ತು ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 16 =
Remember me
