ಬೆಂಗಳೂರು:ಗೋಹತ್ಯೆ ಮಸೂದೆ ಅಂಗೀಕಾರವಾದ ದಿನ ವಿಧಾನಸೌಧದಲ್ಲಿ ಅಚ್ಚರಿಯ ಘನಟೆಯೊಂದು ನಡೆದಿದ್ದು, ಗೋವು ಪೂಜೆಗೆ ತಂದ ಗೋವಿನಿಂದ ಸಿಎಂ ಯಡಿಯೂರಪ್ಪ ಅವರಿಗೆ ಆಶೀರ್ವಾದ ಲಭಿಸಿದೆ.
ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದ ಹಿನ್ನೆಲೆಯಲ್ಲಿ ವಿಧಾನಸೌಧದ ಮುಂದೆ ಗೋವುಗಳ ಪೂಜೆ ನೆರವೇರಿಸಲಾಗಿತ್ತು. ಮಹಾತ್ಮ ಗಾಂಧಿ ಸೇವಾ ಟ್ರಸ್ಟ್ ಸ್ಥಾಪಕ ವಿನಯ್ ಗುರೂಜಿ ನೇತೃತ್ವದಲ್ಲಿ ಪೂಜೆ ಸಲ್ಲಿಸಲಾಗಿತ್ತು. ಈ ವೇಳೆ ಪೂಜೆ ಸಲ್ಲಿಸಿದ ಬಳಿಕ ಗೋವುಗಳನ್ನು ಕರೆದುಕೊಂಡು ಹೋಗಲು ಎಷ್ಟೇ ಪ್ರಯತ್ನ ಪಟ್ಟರು ಒಂದು ಗೋವು ಮಾತ್ರ ವಾಹನವೇರಲು ನಿರಾಕರಿಸಿತು.
ಇದನ್ನೂ ಓದಿ:ಲಾಲು ಪ್ರಸಾದ್ ಕಿಡ್ನಿ ಸಮಸ್ಯೆ ತೀವ್ರ: ಶೇ. 25ರಷ್ಟು ಮಾತ್ರ ಕಾರ್ಯ
ಗೋಪಾಲಕರ ಕೈಯಿಂದ ತಪ್ಪಿಸಿಕೊಂಡು ವಿಧಾನಸೌಧದ ಗೇಟಿನ ಬಳಿಯೇ ನಿಂತು ಗೋವು ತಲೆದೂಗಿತು. ಗೋಹತ್ಯೆ ಕಾಯ್ದೆ ಜಾರಿಗೆ ತಂದ ದಿನವೇ ಗೋವಿನ ವರ್ತನೆ ನೋಡಿ ಅಚ್ಚರಿ ಪಟ್ಟ ವಿಧಾನಸೌಧ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಇದನ್ನು ಯಡಿಯೂರಪ್ಪ ಅವರಿಗೆ ಗೋವಿನ ಆಶೀರ್ವಾದ ಎಂದೇ ಬಣ್ಣನೆ ಮಾಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಮುಗ್ಧ ರೈತರ ಹೆಸರಲ್ಲಿ ನಡೀತೀರೋ ಪ್ರತಿಭಟನೆಯ ಇನ್ನೊಂದು ಕರಾಳಮುಖ ಬಯಲು!

ವಿದ್ಯಮಾನ: ಬಂಗಾಳ ಅಸ್ಮಿತೆ v/s ರಾಷ್ಟ್ರೀಯತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
