ತುಮಕೂರು:ಹಸುವೊಂದು ಏಕಕಾಲದಲ್ಲಿ ನಾಲ್ಕು ಕರುಗಳಿಗೆ ಜನ್ಮ ನೀಡಿರುವಂತಹ ಅಚ್ಚರಿಯ ಘಟನೆಯೊಂದು ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಚೇಳೂರು ಗ್ರಾಮದಲ್ಲಿ ನಡೆದಿದೆ.
ಚೇಳೂರು ಗ್ರಾಮದ ಮುನಿಯಪ್ಪ ಎಂಬುವವರಿಗೆ ಸೇರಿದ ಆಕಳು ಏಕಕಾಲದಲ್ಲಿ ನಾಲ್ಕು ಕರುಗಳಿಗೆ ಜನ್ಮ ನೀಡಿದ ವಿಶೇಷ ಹಸು. ನಾಲ್ಕರ ಪೈಕಿ ಮೂರು ಗಂಡು ಹಾಗೂ ಒಂದು ಹೆಣ್ಣು ಕರುವಿಗೆ ಹಸು ಜನ್ಮ ನೀಡಿದೆ.
ಇದನ್ನೂ ಓದಿ:VIDEO| ಹಾಡಹಗಲೇ ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ದುರುಳ
ತಾಯಿ ಹಾಗೂ ನಾಲ್ಕು ಕರುಗಳ ಆರೋಗ್ಯದಿಂದಿವೆ. ಏಕಕಾಲದಲ್ಲಿ ನಾಲ್ಕು ಕರುಗಳಿಗೆ ಜನ್ಮ ನೀಡಿದ ಹಸುವನ್ನು ನೋಡಲು ಸುತ್ತಮುತ್ತಲಿನ ಗ್ರಾಮಗಳಿಂದ ಜನರು ಆಗಮಿಸುತ್ತಿರುವುದು ವಿಶೇಷವಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − eighteen =
Remember me
