ಬೆಂಗಳೂರು:ಚಲನಚಿತ್ರದ ನಟ-ನಟಿಯರು ತಮ್ಮ ವೃತ್ತಿ ಜೀವನದ ಜತೆಗೆ ಆಗಾಗ ಸಾಮಾಜಿಕ ವಿಚಾರಕ್ಕೆ ಸ್ಪಂದಿಸುವುದು ನಡೆಯುತ್ತಿರುತ್ತದೆ. ಅಂಥದ್ದೇ ಒಂದು ಸಾಮಾಜಿಕ ಕಾರ್ಯಕ್ಕೆ ಮುಂದಾಗಿರುವ ನಟಿ ಐಂದ್ರಿತಾ ರೇ, ಪ್ರಧಾನಿ ಮೋದಿಯ ಗಮನ ಸೆಳೆಯಲಿಕ್ಕೂ ಯತ್ನಿಸಿದ್ದಾರೆ.
ಕಳೆದ ರಾತ್ರಿ ಟ್ರಕ್​ವೊಂದರಲ್ಲಿ ಗೋವಿನ ದೇಹದ ಭಾಗಗಳು ಕಂಡುಬಂದಿವೆ ಎಂದು ಹೇಳಿರುವ ನಟಿ, ಸದ್ಯ ಆ ಟ್ರಕ್​ ಬೊಮ್ಮನಹಳ್ಳಿ ಪೊಲೀಸ್ ಠಾಣೆ ಬಳಿ ಇದೆ ಎಂದೂ ಮಾಹಿತಿ ನೀಡಿದ್ದಾರೆ. ಈ ವಿಚಾರವನ್ನು ಅವರು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ:ಈಕೆಯ ಕೈ ಸ್ಕ್ಯಾನ್ ಮಾಡಿದ್ರೆ ಸಾಕು ಹಣ ಕಳಿಸಿಕೊಡಬಹುದು; ಇದಕ್ಕಿಂತ ‘ಡೈರೆಕ್ಟ್ ಟ್ರಾನ್ಸ್​ಫರ್’​ ಅಸಾಧ್ಯ ಅನಿಸುತ್ತೆ!
ಆದರೆ ಗೋಮಾಂಸದ ತ್ಯಾಜ್ಯ ಇರುವ ಈ ಟ್ರಕ್​ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಎಫ್​ಐಆರ್​ ದಾಖಲು ಮಾಡಲು ಪೊಲೀಸರು ಹಿಂಜರಿಯುತ್ತಿದ್ದಾರೆ ಎಂದಿರುವ ಐಂದ್ರಿತಾ, ಬೆಂಗಳೂರು ಪೊಲೀಸರು, ಪೊಲೀಸ್ ಕಮಿಷನರ್ ಅವರಿಗೂ ಮೆನ್ಷನ್ ಮಾಡಿದ್ದಾರೆ. ಮಾತ್ರವಲ್ಲ, ಗೋಹತ್ಯೆ ಅಪರಾಧ ಎಂದಿರುವ ಐಂದ್ರಿತಾ, ಈ ಕುರಿತಂತೆ ಪ್ರಧಾನಿ ಮೋದಿಯವರ ಎಕ್ಸ್ ಹ್ಯಾಂಡಲ್​ಗೂ ಮೆನ್ಷನ್ ಮಾಡಿ, ಗಮನ ಸೆಳೆಯಲು ಯತ್ನಿಸಿದ್ದಾರೆ.
https://twitter.com/AindritaR/status/1699405309960143042?s=20
ಮಗು ಅಳುತ್ತಿದೆ ಅಂತ ಮೂಗು-ಬಾಯಿ ಒತ್ತಿ ಹಿಡಿದ ಅಪ್ಪ; ಉಸಿರುಗಟ್ಟಿ ಸಾವಿಗೀಡಾದ 14 ತಿಂಗಳ ಮಗ

ನಾಳೆ ನಟ ರಕ್ಷಿತ್ ಶೆಟ್ಟಿ ಹುಟ್ಟೂರಲ್ಲಿ ವಿಜಯ ಯಾತ್ರೆ: ಉಡುಪಿ, ಮಣಿಪಾಲ, ಕುಂದಾಪುರಕ್ಕೆ ‘ಸಪ್ತ ಸಾಗರದಾಚೆ ಎಲ್ಲೋ’ ತಂಡ ಭೇಟಿ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:four × five =
Remember me
