ಗದಗ:ಗೋವು ಅಂದ್ರೆ ಸಾಕ್ಷಾತ್​ ದೇವರು. ಅಂತಹ ಗೋ ಮಾತೆಯ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಬಾಲ ಕತ್ತರಿಸಿ ಕೆಚ್ಚಲನ್ನ ಕೊಯ್ದಿರುವ ಅಮಾನವೀಯ ಘಟನೆ ‌ರಾಧಾಕೃಷ್ಣ ನಗರದಲ್ಲಿ ಸಂಭವಿಸಿದೆ.
ಮೂರು ದಿನಗಳ ಹಿಂದೆ ಈ ಆಕಳು ಕರುವಿಗೆ ಜನ್ಮ ನೀಡಿತ್ತು. ಭಾನುವಾರ ರಾತ್ರಿ ಕಿಡಿಗೇಡಿಗಳು ಹಸುವಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಕೆಚ್ಚಲಿಗೆ ಬಲವಾದ ಏಟು ಬಿದ್ದಿದ್ದು, ಕರುವಿಗೆ ಹಾಲು ಕುಡಿಸಲು ಆಗದ ಸ್ಥಿತಿಯಲ್ಲಿ ನರಳುತ್ತಿದೆ. ಸೋಮವಾರ ಮುಂಜಾನ ಈ ದುರ್ಘಟನೆ ಬೆಳಕಿಗೆ ಬಂದಿದೆ.ಇದನ್ನೂ ಓದಿರಿಡಿಕೆಶಿ ಮನೆಗೆ ಶಿವರಾಜ್​ಕುಮಾರ್​ ದಿಢೀರ್ ಭೇಟಿ ನೀಡಿದ್ದೇಕೆ?
ಗೋವಿನ ಸ್ಥಿತಿ ಕಂಡು ಗೋಪಾಲಕಿ ಕಣ್ಣೀರಿಡುತ್ತಿದ್ದಾರೆ. ಗೋಹತ್ಯೆ ನಿಷೇಧದ ಬಳಿಕ‌ ಮೊದಲ ಬಾರಿಗೆ ನಗರದಲ್ಲಿ ಇಂಥ ಅಮಾನವೀಯ ಜರುಗಿದ್ದು, ಕೂಡಲೇ ಗೋವಿನ ಮೇಲೆ ಪೈಶಾಚಿಕ ಕೃತ್ಯ ಎಸಗಿದವರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಜನರು ಒತ್ತಾಯಿಸುತ್ತಿದ್ದಾರೆ.
ರಸ್ತೆಬದಿಯ ತಂಗುದಾಣದಲ್ಲಿ ಹಾಡಹಗಲೇ ವೃದ್ಧೆ ಮೇಲೆ ಅತ್ಯಾಚಾರ! ಪೈಶಾಚಿಕ ಕೃತ್ಯಕ್ಕೆ ಬೆಚ್ಚಿದ ಸ್ಥಳೀಯರು

ನೇಣುಬಿಗಿದ ಸ್ಥಿತಿಯಲ್ಲಿ ತಾಯಿ-ಮಗನ ಶವ ಪತ್ತೆ! ಶಿವರಾತ್ರಿ ಸಡಗರಕ್ಕೆ ಕೊಳ್ಳಿ ಇಟ್ಟ ಸಾವು

ಕದ್ದ ಕಾರಿನಲ್ಲಿದ್ದ ವಸ್ತು ನೋಡಿ ಬೆಚ್ಚಿದ ಖದೀಮರು, ಕಾರಿನಲ್ಲೇ ಚಿನ್ನಾಭರಣ ಬಿಟ್ಟು ಎಸ್ಕೇಪ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + four =
Remember me
