ಚಿತ್ರದುರ್ಗ:ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರಿಂದಾಗಿ ಹಿರಿಯೂರು ನಗರದ ಚರ್ಚ್ ರಸ್ತೆಯಲ್ಲಿ ದನಗಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ರಾತ್ರಿ ವೇಳೆ ಮೂರ್ನಾಲ್ಕು ಮಂದಿ ಖದೀಮರು ಗೋವುಗಳನ್ನು ಟೆಂಪೋಗೆ ತುಂಬಿಸುತ್ತಿರುವ ಸಿಸಿಟಿವಿ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ವಿವಿಧ ಹಿಂದುಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಆರೋಪಿಗಳನ್ನು ಕೂಡಲೇ ಬಂಧಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ. ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
