ನೆಲಮಂಗಲ:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹುಲ್ಲೆಗೌಡನಹಳ್ಳಿ ಕಾಲನಿಯಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಸುವಿನ ಹೊಟ್ಟೆ ಬಗೆದು, ಕಿವಿ ಹಾಗೂ ಬಾಲ ಕತ್ತರಿಸಿ ವಿಕೃತಿ ಮೆರೆದಿದ್ದಾರೆ.
ಅಷ್ಟಕ್ಕೂ ಇಂತಜ ಅಮಾನವೀಯ ಘಟನೆ ನಡೆದಿರುವುದು ವಾಮಾಚಾರಕ್ಕಂತೆ! ಭೀಕರ ದೃಶ್ಯಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಗೋಪಾಲಪ್ಪ ಎಂಬುವರಿಗೆ ಸೇರಿದ ಒಂದೂವರೆ ವರ್ಷದ ಹಸು ಬಲಿಯಾಗಿದೆ. ಹಸುವನ್ನ ಅಮಾನುಷವಾಗಿ ಕೊಂದು ಗೋಡೆ ಮೇಲೆ ರಕ್ತದಿಂದ ಚಿತ್ತಾರ ಬಿಡಿಸಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ಇದನ್ನೂ ಓದಿರಿಪ್ರಿಯಕರನ ಮನೆಗೆ ಬೆಂಕಿ ಇಟ್ಟ ಪ್ರೀತಿಯ ಕಿಚ್ಚು! ಪ್ರೇಯಸಿಯೊಂದಿಗೆ ಇರುವಾಗಲೇ ನಡೆಯಿತು ದುರಂತ
ಕಳೆದ ಭಾನುವಾರವೂ ಇದೇ ಮನೆಯಲ್ಲಿ ಪಾತಕಿಗಳು ಮತ್ತೊಂದು ಹಸುವಿನ ಕುತ್ತಿಗೆಯನ್ನ ಮುರಿದು ಕೊಲೆ ಮಾಡಿದ್ದರು. ಮಂಗಳವಾರ ತಡರಾತ್ರಿ ಇನ್ನೊಂದು ಹಸುವನ್ನ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಮೇಲ್ನೋಟಕ್ಕೆ ವಾಮಾಚಾರ, ಮಾಟಮಂತ್ರಕ್ಕಾಗಿ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್​ಜಿ ಆಟವಾಡುತ್ತಲೇ ಬಾಲಕನ ಭೀಕರ ಹತ್ಯೆ! ಬೆಚ್ಚಿಬೀಳಿಸುತ್ತೆ ಆರೋಪಿ ಬಾಯ್ಬಿಟ್ಟ ರಹಸ್ಯ

ಪರ್ಮನೆಂಟ್ ಜಾಬ್​ ಬೇಕಂದ್ರೆ ಬೆತ್ತಲೆ ವಿಡಿಯೋ ಕಳಿಸ್ಬೇಕು! ಓಕೆ ಅಂತ ವಿಡಿಯೋ ಕಳಿಸಿದ ಬೆನ್ನಲ್ಲೇ ಕಾದಿತ್ತು ಶಾಕ್​

ಪ್ರಿಯಕರನ ಮನೆಗೆ ಬೆಂಕಿ ಇಟ್ಟ ಪ್ರೀತಿಯ ಕಿಚ್ಚು! ಪ್ರೇಯಸಿಯೊಂದಿಗೆ ಇರುವಾಗಲೇ ನಡೆಯಿತು ದುರಂತ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:4 × 5 =
Remember me
