ಮೈಸೂರು:ಪ್ರಸಿದ್ಧ ಸುತ್ತೂರು ಮಠಕ್ಕೆ ಸಚಿವ ಸಿ.ಪಿ.ಯೋಗೀಶ್ವರ್​ ಮಂಗಳವಾರದಂದು ಭೇಟಿ ನೀಡಿದ್ದಾರೆ. ಭದ್ರತಾ ವಾಹನ, ಗನ್​ಮ್ಯಾನ್​ ಇಲ್ಲದೆಯೇ ಖಾಸಗಿ ವಾಹನದಲ್ಲಿ ಮಠಕ್ಕೆ ಬಂದ ಸಚಿವರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರೊಂದಿಗೆ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ.
ಮಂಗಳವಾರ ದಿಢೀರ್​ ಎಂದು ಮೈಸೂರಿಗೆ ಪ್ರಯಾಣ ಬೆಳೆಸಿದ ಸಿಪಿವೈ ಸ್ವಾಮೀಜಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಯಾವ ವಿಚಾರದಲ್ಲಿ ಚರ್ಚೆಯಾಗಿದೆ ಎನ್ನುವುದು ತಿಳಿದುಬಂದಿಲ್ಲ.
ಅಂದ ಹಾಗೆ ಸಿ.ಪಿ.ಯೋಗೀಶ್ವರ್​ ಸುತ್ತೂರು ಮಠಕ್ಕೆ ತೆರಳುವ ಕೆಲವು ಹೊತ್ತಿನ ಮೊದಲು ಸಿ.ಟಿ.ರವಿ ಕೂಡ ಸ್ವಾಮೀಜಿಯನ್ನು ಭೇಟಿ ಮಾಡಿದ್ದರು. ಸಿ.ಟಿ. ರವಿ ನಂತರ ಸಚಿವ ಸುರೇಶ್​ ಕುಮಾರ್​ ಅವರೂ ಸ್ವಾಮೀಜಿಯನ್ನು ಭೇಟಿ ಮಾಡಿದ್ದಾರೆ ಎನ್ನಲಾಗಿದೆ. ಈ ರೀತಿ ಒಂದೇ ಸಮಯದಲ್ಲಿ ಬಿಜೆಪಿಯ ಮೂರು ನಾಯಕರು ಸ್ವಾಮೀಜಿಯನ್ನು ಭೇಟಿ ಮಾಡಿರುವುದು ಅನೇಕರಲ್ಲಿ ಕುತೂಹಲ ಕೆರಳಿಸಿದೆ.
ಮದುವೆಯಾಗಿ ಒಂದೂವರೆ ತಿಂಗಳಲ್ಲಿ ಯೂಟ್ಯೂಬರ್​ ಪತ್ನಿ ಆತ್ಮಹತ್ಯೆ! ಹಿಂಸೆ ಕೊಟ್ಟ ಗಂಡ ಪೊಲೀಸರ ಅತಿಥಿಯಾದ

ಚೀನಾದಲ್ಲಿ ಮನುಷ್ಯರಿಗೂ ಹಬ್ಬಲಾರಂಭಿಸಿತು ಹಕ್ಕಿಜ್ವರ! ಇದು ವಿಶ್ವದಲ್ಲೇ ಮೊದಲು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + seventeen =
Remember me
