ಕಲಬುರಗಿ:ಕರೊನಾ ಸೋಂಕಿನಿಂದ ನಾಗೇನಹಳ್ಳಿ ಪೊಲೀಸ್ ತರಬೇತಿ ಕೇಂದ್ರದ ಸಿಪಿಐ ಎಸ್​.ಎಂ.ಯಾಳಗಿ ಮೃತಪಟ್ಟಿದ್ದಾರೆ.
ಕೊವಿಡ್​-19 ಸೋಂಕಿಗೆ ಒಳಗಾಗಿದ್ದ ಇವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.ಇದನ್ನೂ ಓದಿ:‘ಉದ್ಯೋಗ ಕೊಡುತ್ತೇವೆ ಎಂದು ಹೇಳಿ, ಪಕೋಡ ಮಾರುವ ಐಡಿಯಾ ಕೊಟ್ರು…’
ಈ ಮೊದಲು ಕಲಬುರಗಿಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಯಾಳಗಿ ಅವರು, ಜನವರಿಯಲ್ಲಿ ಪೊಲೀಸ್ ತರಬೇತಿ ಕೇಂದ್ರಕ್ಕೆ ವರ್ಗಾವಣೆಗೊಂಡಿದ್ದರು. ಯಾಳಗಿ ಅವರು ಕೊವಿಡ್-19ನಿಂದ ಮೃತಪಟ್ಟಿರುವ ಬಗ್ಗೆ ನಾಗನಹಳ್ಳಿ ಪೊಲೀಸ್​ ತರಬೇತಿ ಕೇಂದ್ರದ ಪ್ರಾಂಶುಪಾಲರು ಮಾಹಿತಿ ನೀಡಿದ್ದಾರೆ.
VIDEO: ಡ್ರಗ್ಸ್ ಮಾಫಿಯಾ ವಿರೋಧಿಸಿ ಎಬಿವಿಪಿ ಸಹಿಸಂಗ್ರಹ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 8 =
Remember me
