ಬೆಂಗಳೂರು: ಕೆಂಗೇರಿಯಿಂದ ಚಲ್ಲಘಟ್ಟ ಮಾರ್ಗದಲ್ಲಿನ ನಿರ್ಮಾಣ ಹಂತದಲ್ಲಿರುವ ಮೆಟ್ರೋ ಮಾರ್ಗದ ಕಂಬದಲ್ಲಿ ಬಿರುಕು ಕಾಣಿಸಿಕೊಂಡಿದೆ.  ರಾಜರಾಜೇಶ್ವರಿ ಆಸ್ಪತ್ರೆ ಬಳಿ ನಿರ್ವಿುಸಲಾಗಿರುವ ಕಂಬದ ಮೇಲೆ ಅಳವಡಿಸಲಾದ ವಯಾಡಕ್ಟ್​ನ ಕೆಳಭಾಗದಲ್ಲಿನ ಸಿಮೆಂಟ್ ಉದುರಿ ಕಬ್ಬಿಣದ ಸರಳುಗಳು ಕಾಣುತ್ತಿವೆ. ಇದು ಕಾಮಗಾರಿ ಪೂರ್ಣ ಗೊಳ್ಳುವುದಕ್ಕೂ ಮುನ್ನವೇ ಈ ರೀತಿ ವಯಾಡಕ್ಸ್ ನಲ್ಲಿ ಬಿರುಕು ಕಾಣಿಸಿಕೊಂಡಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ.
ಈಗಲೇ ಹೀಗಾದರೆ, ಕಾಮಗಾರಿ ಪೂರ್ಣಗೊಂಡು ಸೇವೆ ಆರಂಭವಾದ ನಂತರ ಜನರ ಸುರಕ್ಷತೆ ಹೇಗೆ ಎಂಬ ಪ್ರಶ್ನೆಯೂ ಉದ್ಭವವಾಗುವಂತಾಗಿದೆ. ಬಿಎಂಆರ್​ಸಿಎಲ್ ಅಧಿಕಾರಿಗಳು ಈ ಬಿರುಕಿನ ಸುದ್ದಿಯನ್ನು ಅಲ್ಲಗಳೆದಿದ್ದು, ಈಗಾಗಲೆ ತಜ್ಞರು ಬಿರುಕು ಬಿಟ್ಟ ಸ್ಥಳವನ್ನು ಪರಿಶೀಲಿಸಿದ್ದಾರೆ.
ಇದನ್ನೂ ಓದಿ:ಮನೆಗೆ ನುಗ್ಗಿ ಮಹಿಳೆಯನ್ನು ಕಟ್ಟಿ ಹಾಕಿ ನಗ, ನಗದು ಹಣ ದೋಚಿದವರ ಸೆರೆ
ವಯಾಡಕ್ಟ್​ನಲ್ಲಿ ಸಿಮೆಂಟ್ ಬಿದ್ದಿರುವುದರಿಂದ ಯಾವುದೇ ಲೋಪವಾಗುವುದಿಲ್ಲ.ಅಲ್ಲಿ ಆಗಿರುವ ಹಾನಿ ಯನ್ನು ಸರಿಪಡಿಸಲಾಗುವುದು. ಸೇವೆ ನಂತರ ಅದರಿಂದ ಯಾವುದೇ ಸಮಸ್ಯೆಯೂ ಎದುರಾಗುವುದಿಲ್ಲ ಎಂದು ಹೇಳಿದ್ದಾರೆ.
‘ನೀವು ಬುಕ್​ ಮಾಡಿದ ಬಟ್ಟೆ ಸ್ಟಾಕ್​ ಇಲ್ಲ, ಓಟಿಪಿ ಹೇಳಿ ಅಕೌಂಟ್ ನೋಡ್ಕೊಳ್ಳಿ..’ಎಂದು ಯುವತಿಯ ವಂಚಿಸಿದ್ರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 7 =
Remember me
