ಧಾರವಾಡ:ಕಾಲೇಜು ಆವರಣದಲ್ಲಿ ಮೊಸಳೆ ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿದ ಘಟನೆ ಆಳ್ನಾವರ ಪಟ್ಟಣದಲ್ಲಿ ನಡೆದಿದೆ.
ಮೊಸಳೆಗಳೆಲ್ಲ ಸಾಮಾನ್ಯವಾಗಿ ನದಿ ತೀರದಲ್ಲಿ ಇರುತ್ತವೆ. ಆದರೆ ಆಳ್ನಾವರ-ಕಾಶೆನಟ್ಟಿ ಮಾರ್ಗದಲ್ಲಿರುವ ಸೇಂಟ್​ ಥೆರೆಸಾ ಕಾಲೇಜಿಗೆ ಮೊಸಳೆಯೊಂದು ಬಂದಿತ್ತು. ಅದನ್ನು ನೋಡಿ ವಿದ್ಯಾರ್ಥಿಗಳು, ಪ್ರಾಧ್ಯಾಪಕರೆಲ್ಲ ಭಯಭೀತರಾಗಿದ್ದಾರೆ.
ಆಡಳಿತ ಮಂಡಳಿ ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದೆ. ಸಾರ್ವಜನಿಕರ ಸಹಾಯದಿಂದ ಅದನ್ನು ಸೆರೆಹಿಡಿಯಲಾಯಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 13 =
Remember me
