ವಿಜಯನಗರ:ತುಂಗಭದ್ರಾ ನದಿಯಲ್ಲಿ ಸೆರೆಹಿಡಿದ ಬೃಹದಾಕಾರದ ಮೊಸಳೆ ಪತ್ತೆಯಾಗಿದ್ದು ಎಲ್ಲರನ್ನೂ ಕ್ಷಣ ಕಾಲ ಗಾಬರಿಗೊಳಿಸಿತು.
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ರಾಜವಾಳ ಬಳಿ ರೈತರೊಬ್ಬರ ಭತ್ತದ ಗದ್ದೆಯಲ್ಲಿ ಬೃಹತ್​ ಗಾತ್ರದ ಮೊಸಳೆ ಪ್ರತ್ಯಕ್ಷವಾಗಿದೆ. ಬರೋಬ್ಬರಿ 9 ಅಡಿ ಉದ್ದವಿರುವ ಮೊಸಳೆ ಕಂಡು ಗಾಬರಿಗೊಂಡ ರೈತರು ಅರಣ್ಯ ಇಲಾಖೆಗೆ ಕರೆ ಮಾಡಿದ್ದಾರೆ.
ಇದನ್ನೂ ಓದಿ:VIDEO | ಮೊಸಳೆಯ ತಲೆ ಸವರಿ ಆಹಾರ ನೀಡಿದ ವ್ಯಕ್ತಿ!

ಅರಣ್ಯ ಇಲಾಖೆಯ ಸಿಬ್ಬಂದಿ ಸಹಕಾರದಿಂದ ಮೊಸಳೆಯನ್ನು ಸೆರೆ ಹಿಡಿಯಲಾಗಿದ್ದು ಅದರ ರಕ್ಷಣೆ ಮಾಡಲಾಗಿದೆ.
ಗದ್ದೆಯಲ್ಲಿ ಕಂಡುಬಂದ ಮೊಸಳೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಗ್ರಾಮಸ್ಥರು ಹರಸಾಹಸ ಪಟ್ಟು ಸೆರೆಹಿಡಿದಿದ್ದಾರೆ. ಸೆರೆ ಹಿಡಿದ ನಂತರ ಮೊಸಳೆಯನ್ನು ಸುರಕ್ಷಿತ ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಬಿಟ್ಟಿದ್ದಾರೆ.
ಇದನ್ನೂ ಓದಿ:ಕಣಿವೆಕೊಪ್ಪಲು ಸಮೀಪದ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 9 =
Remember me
