ವಿಜಯಪುರ:ರಾಷ್ಟ್ರೀಯ ಹೆದ್ದಾರಿಯಲ್ಲಿ ಮೊಸಳೆಯೊಂದು ಬಾಯಿಗೆ ಹಗ್ಗ ಕಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕೊಲ್ಹಾರ ಪಟ್ಟಣದ ಬಳಿ ರಾಷ್ಟ್ರೀಯ ಹೆದ್ದಾರಿ 218ರ ಮೇಲೆ ಶನಿವಾರ ಮೊಸಳೆ ಕಾಣಿಸಿಕೊಂಡಿದ್ದು, ಬಾಯಿಗಿ ಬಿಗಿಯಾಗಿ ಹಗ್ಗ ಕಟ್ಟಲ್ಪಟ್ಟಿದೆ.
ಕೃಷ್ಣಾನದಿಗೆ ಅಡ್ಡಲಾಗಿ ನಿರ್ಮಾಣ ಮಾಡಿದ ಸೇತುವೆ ಬಳಿ ಕಂಡು ಬಂದ ಮೊಸಳೆ ಕಂಡು ಸಾರ್ವಜನಿಕರು ಗಾಬರಿಗೊಂಡಿದ್ದಾರೆ‌. ಯಾವುದೋ ಜನವಸತಿಗೆ ನುಗ್ಗಿದ ಮೊಸಳೆಯ ಬಾಯಿಗೆ ಹಗ್ಗ ಕಟ್ಟಿ ಕೃಷ್ಣಾ ನದಿ ಬಳಿ ಬಿಟ್ಟಿರುವ ಸಾಧ್ಯತೆ ಇದೆ.
ಇದನ್ನೂ ಓದಿ:ಖ್ಯಾತ ಟಿಕ್​ಟಾಕರ್​ ಖಾಸಗಿ ವಿಡಿಯೋ ಲೀಕ್​: ಯಾರನ್ನು ನಂಬುವುದು ಅಂತ ಕಣ್ಣೀರಿಟ್ಟ ಯುವತಿ
ಬಾಯಿಗೆ ಹಗ್ಗ ಕಟ್ಟಿರೋ ಕಾರಣ ಆಹಾರ ಸೇವಿಸಲು ಆಗದೇ ನದಿಯಾಚೆ ಹೊರ ಬಂದಿರುವ ಮೊಸಳೆಯನ್ನು ರಕ್ಷಿಸಲು ಸಾರ್ವಜನಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಮೊಸಳೆ ರಕ್ಷಣೆಗೆ ಕಾರ್ಯಾಚರಣೆ ನಡೆಸಿದ್ದಾರೆ.
ಹೆರಿಗೆಗೆಂದು ಆಸ್ಪತ್ರೆಗೆ ಹೋಗುವಾಗ ಗರ್ಭಿಣಿ ಪತ್ನಿ, ಪತಿ ಸಜೀವ ದಹನ: ನಿಗೂಢ ಪ್ರಶ್ನೆಗೆ ಕೊನೆಗೂ ಸಿಕ್ತು ಉತ್ತರ

ಹಂಪಿ ಸ್ಮಾರಕಗಳ ಮೇಲೆ ನೃತ್ಯ ಪ್ರಕರಣ: ಮಂಡ್ಯ ಮೂಲದ ದೀಪಕ್​ ಗೌಡ ಬಂಧನ

ಆಂಟಿ ಎಂಬುದು ಇಂದು ಅಶ್ಲೀಲ ಪದವಾಗಿದೆ: ಆಂಟಿ ಟ್ರೆಂಡ್​ಗೆ ನಟಿ ಕಸ್ತೂರಿ ಖಡಕ್​ ತಿರುಗೇಟು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − nine =
Remember me
