ಮಂಗಳೂರು:ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಕಳ್ಳಸಾಗಣೆಯಾಗುತ್ತಿದ್ದ 1.69 ಕೋಟಿ ರೂಪಾಯಿ ಮೌಲ್ಯದ 306.21 ಕ್ಯಾರೆಟ್​ ವಜ್ರಗಳನ್ನು ಕಸ್ಟಮ್ಸ್​ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಬೆಂಗಳೂರು ಕಸ್ಟಮ್ಸ್​ ಅಧಿಕಾರಿಗಳು ಮಂಗಳೂರಿನ ಬಜಪೆ ವಿಮಾನ ನಿಲ್ದಾಣದಲ್ಲಿ 1.69 ಕೋಟಿ ಮೌಲ್ಯದ ವಜ್ರಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ಧಾರೆ.
On 25.05.2023, Mangaluru Air Customs seized diamonds totally weighing 306.21ct valued at Rs. 1.69 cr seized from Dubai bound pax handed over by CISF. Pax arrested and investigation under progress.#IndianCustomsAtWorkpic.twitter.com/SJL7dBUEhY— Bengaluru Customs (@blrcustoms)May 27, 2023

On 25.05.2023, Mangaluru Air Customs seized diamonds totally weighing 306.21ct valued at Rs. 1.69 cr seized from Dubai bound pax handed over by CISF. Pax arrested and investigation under progress.#IndianCustomsAtWorkpic.twitter.com/SJL7dBUEhY
ಇದನ್ನೂ ಓದಿ:ಸ್ನೇಹಿತರ ಜತೆ ಮೀನು ಹಿಡಿಯಲು ಹೋಗಿದ್ದ ಯುವಕ ಕೆರೆ ಪಾಲು; ಮುಗಿಲು ಮುಟ್ಟಿದ ಆಕ್ರಂದನ
ಮೇ 25ರಂದು ಮಂಗಳೂರಿನಿಂದ ದುಬೈಗೆ ತೆರಳಬೇಕಿದ್ದ ವ್ಯಕ್ತಿ ಒಬ್ಬರು ಒಳಉಡುಪಿನಲ್ಲಿ ವಜ್ರಗಳನ್ನು ಪೊಟ್ಟಣ್ಣದಲ್ಲಿಟ್ಟು ಸಾಗಿಸುತ್ತಿರುವುದು ಕಂಡು ಬಂದಿದೆ. ಈ ವೇಳೆ CISF ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಕಳ್ಳಸಾಗಾಣೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಎರಡು ಪೊಟ್ಟಣ್ಣಗಳನ್ನು ತೆರೆದು ಪರಿಶೀಲಿಸಿದಾಗ ಅದರೊಳಗೆ 13 ಸಣ್ಣ ಪ್ಯಾಕೆಟ್​ಗಳು ಇರುವುದು ಕಂಡು ಬಂದಿದೆ. ಕಾಸರಗೋಡು ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಕಸ್ಟಮ್ಸ್​ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 8 =
Remember me
