ಬೆಂಗಳೂರು: ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಹೊಸದಾಗಿ ಅದರಲ್ಲೂ ನೀರಾವರಿ ಬೆಳೆಗಳ ಬದಲು ಮಳೆಯಾಶ್ರಿತ ಬೆಳೆಗಳನ್ನು ಬೆಳೆಯಲು ರೈತರಿಗೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದರು.
ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಕಟ್ಟು/ವಂತು ನೀರು (ಆನ್ ಅಂಡ್ ಆ್ ಸಿಸ್ಟಮ್) ಪದ್ಧತಿ ಪ್ರಕಾರ 15 ದಿನಗಳಿಗೊಮ್ಮೆ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಪೂರೈಸಲಾಗುತ್ತಿದೆ. ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ಲಭ್ಯವಿರುವ ನೀರಿನ ಸಂಗ್ರಹದ ಪ್ರಕಾರ ಕಟ್ಟು ನೀರು ಪದ್ಧತಿಯಡಿ ಮೂರು ತಿಂಗಳು ತನಕ ಪೂರೈಕೆ ಸಾಧ್ಯವಿದೆ.
ಚಾಲ್ತಿ ಸಂಗ್ರಹ, ಬಳಕೆ ಲೆಕ್ಕಾಚಾರದಲ್ಲಿ ಹೆಚ್ಚು ನೀರು ಬೇಡುವ ಬೆಳೆಗಳನ್ನು ಬೆಳೆಯಬೇಡಿ ಎಂದು ರೈತರಿಗೆ ವಿನಂತಿಸಲಾಗಿದೆ ಎಂದು ಸಮಜಾಯಿಷಿ ನೀಡಿದ ಚೆಲುವರಾಯಸ್ವಾಮಿ, ಮಳೆ ಬಂದರೆ ಪರಿಸ್ಥಿತಿ ಸುಧಾರಿಸಲಿದೆ ಎಂಬ ಆಶಾಭಾವನೆ ವ್ಯಕ್ತಪಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 14 =
Remember me
