ವಾಷಿಂಗ್ಟನ್​:ಕಲಾ ದಂಪತಿಯಾದ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಅವರು ಅಮೆರಿಕದ ಬಾಸ್ಟನ್ ನ್ಯೂ ಇಂಗ್ಲೆಂಡ್ ಕನ್ನಡ ಕೂಟದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಈ ಕಾರ್ಯಕ್ರಮಕ್ಕೆ ಸುಮಾರು 600ಕ್ಕೂ ಹೆಚ್ಚು ಕನ್ನಡಿಗರು ಭಾಗವಹಿಸಿದರು. ಇನ್ನು ಎರಡು ತಿಂಗಳ ಕಾಲ ಅಮೆರಿಕದಲ್ಲಿ ನೆಲೆಸಿರುವ ಸ್ಥಳೀಯ ಕನ್ನಡದ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಅಭಿನಯ, ನಟನೆ ಹಾಗೂ ರಂಗಗೀತೆಗಳ ತರಬೇತಿಯನ್ನು ನೀಡಲಾಗುತ್ತದೆ.

ಅಮೆರಿಕದ ಹಲವು ಸ್ಥಳಗಳಲ್ಲಿ ಇಂತಹ ಕಾರ್ಯಕ್ರಮ ಹಮ್ಮಿಕೊಳಲಾಗಿದ್ದು, ದಸರಾ, ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.


ನೀವು ನಮ್ಮನ್ನು ಎಳೆದು ಹೊರಹಾಕಬಹುದು, ನಿಮ್ಮನ್ನು ‘ಇಂಡಿಯಾ’ನೇ ಹೊರಹಾಕುತ್ತೆ: ಮೋದಿ ವಿರುದ್ಧ ಕಿಡಿಕಾರಿದ ಸಂಸದೆ

ಜನತಾದರ್ಶನ ಸ್ವಿಕೃತ ಅರ್ಜಿಗಳ ವಿಲೇಗೆ ಕ್ರಮವಹಿಸಿ: ನಗರ ಜಿಲ್ಲಾಧಿಕಾರಿ ಕೆ.ಎ ದಯಾನಂದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
