ಚಾಮರಾಜನಗರ:ಎತ್ತುಗಳು ಜೋಳದ ಬೆಳೆಯನ್ನು ತಿಂದು ನಾಶ ಮಾಡಿವೆ ಎಂದು ಅವುಗಳ ಕಾಲುಗಳನ್ನೇ ಕತ್ತರಿಸಿರುವ ಘಟನೆ ಚಾಮರಾಜನಗರದ ಹನೂರು ತಾಲೂಕಿನ ಒಡೆಯರ ಪಾಳ್ಯದ ಟಿಬೆಟಿಯನ್ ಕ್ಯಾಂಪ್‌ನ ದಿ ವಿಲೇಜ್‌ನಲ್ಲಿ ನಡೆದಿದೆ.
ದಿ ವಿಲೇಜ್‌ನಲ್ಲಿ ಟಿಬೆಟಿಯನ್ನರು ವ್ಯವಸಾಯ ಮಾಡಿಕೊಂಡು ವಾಸವಿದ್ದಾರೆ. ಎತ್ತುಗಳು ಜೋಳದ ಫಸಲನ್ನು ನಾಶ ಮಾಡಿವೆ ಎಂಬ ಕಾರಣಕ್ಕೆ ಮೂವರು ಟಿಬೆಟಿಯನ್ನರು ಈ ಕೃತ್ಯವನ್ನು ಎಸಗಿದ್ದಾರೆ.
ಗಡಿ ಜಿಲ್ಲೆ ರೈತರ ಮೇಲೆ ದರ್ಪ ಮೆರೆಯುತ್ತಿರುವ ಟಿಬೆಟಿಯನ್ನರು, 15ಕ್ಕೂ ಹೆಚ್ಚು ಎತ್ತುಗಳ ಕಾಲು, ಬಾಲ, ಕೊಂಬುಗಳನ್ನು ಕತ್ತರಿಸಿದ್ದಾರೆ. ಇದರಿಂದಾಗಿ ಎತ್ತುಗಳು ಬದುಕಿದ್ದು ಸತ್ತಂತೆ ಆಗಿವೆ. ಎತ್ತುಗಳ ಸ್ಥಿತಿ ಕಂಡು  ಎತ್ತುಗಳ ಮಾಲೀಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one × two =
Remember me
