ಬೆಂಗಳೂರು:ಕಾಲೇಜು ವಿದ್ಯಾರ್ಥಿನಿಯರ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್​ ಮಾಡುತ್ತಿದ್ದ ಆರೋಪಿಗಳನ್ನು ಸೈಬರ್​ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಅಜಯ್ ತನಿಕಾಚಲಂ ಹಾಗೂ ವಿಶ್ವಕ್ ಬಂಧಿತ ಟೆಕ್ಕಿಗಳು. ಪ್ರಸಿದ್ಧ ಕಾಲೇಜು ಒಂದರ ಉಪನ್ಯಾಸಕಿಯರು, ಹಳೆಯ ವಿದ್ಯಾರ್ಥಿನಿಯರು ಹಾಗೂ ಪ್ರಸ್ತುತ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿನಿಯರ ಫೋಟೋಗಳನ್ನ ಆರೋಪಿಗಳು ನಕಲಿ ಖಾತೆ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್​ಲೋಡ್ ಮಾಡುತ್ತಿದ್ದರು.
ಇದನ್ನೂ ಓದಿ:ಹಳೇ ಲವ್​ ವಿಷ್ಯ ಮುಚ್ಚಿಹಾಕಲು ಉದ್ಯಮಿ ಜತೆ ಅಕ್ರಮ ಸಂಬಂಧ ಬೆಳೆಸಿ ಮತ್ತೆ ಪೇಚಿಗೆ ಸಿಲುಕಿದ್ಳು!
ಈ ಸಂಬಂಧ ಸಿಇಎನ್ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಕಾರ್ಯಾಚರಣೆಗೆ ಇಳಿದ ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಬಂಧಿತರಿಂದ ಲ್ಯಾಪ್ ಟಾಪ್ ಹಾಗೂ ಮೊಬೈಲ್ ಫೋನ್ ಜಪ್ತಿ ಮಾಡಿದ್ದಾರೆ.(ದಿಗ್ವಿಜಯ ನ್ಯೂಸ್​)
ದೈಹಿಕವಾಗಿ ಬಳಸಿಕೊಂಡು ಬೇರೆ ಮದುವೆಯಾಗುತ್ತಿದ್ದಾನೆ: ಬದುಕಿದ್ದೂ ಸತ್ತಂತಾಗಿದ್ದೇನೆ- ಏನು ಮಾಡಲಿ?

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:5 × five =
Remember me
